ಸೋಮವಾರ, 22 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಎಂಟಿಸಿಗೆ ‘ಸ್ಕ್ವಾಚ್‌’ ರಾಷ್ಟ್ರೀಯ ಪ್ರಶಸ್ತಿ

Published 4 ಮಾರ್ಚ್ 2024, 19:58 IST
Last Updated 4 ಮಾರ್ಚ್ 2024, 19:58 IST
ಅಕ್ಷರ ಗಾತ್ರ

ಬೆಂಗಳೂರು: ದೆಹಲಿಯ ಸ್ಕ್ವಾಚ್‌ ಸಂಸ್ಥೆಯು ನೀಡುವ ರಾಷ್ಟ್ರೀಯ ಪ್ರಶಸ್ತಿಗೆ ‘ಸ್ಮಾರ್ಟ್ ಸಿಟಿ’ ವಿಭಾಗದ ಆರ್ಡರ್ ಆಫ್ ಮೆರಿಟ್ ಪ್ರಶಸ್ತಿಗೆ ಬಿಎಂಟಿಸಿ ಆಯ್ಕೆಯಾಗಿದೆ.

ಸಾರಿಗೆ ಸಂಸ್ಥೆಗಳಲ್ಲಿ ಬಿಎಂಟಿಸಿ ಮೊದಲ ಬಾರಿಗೆ ಎಲೆಕ್ಟ್ರಿಕ್‌ ವಾಹನಗಳನ್ನು ಸೇರ್ಪಡೆಗೊಳಿಸಿತ್ತು. ಇಂಧನ ವೆಚ್ಚ ಕಡಿತಗೊಳಿಸಿದ್ದು, ಶಬ್ದ ಮಾಲಿನ್ಯ ಕಡಿಮೆಗೊಳಿಸಿದ್ದು, ಹೊಸ ತಂತ್ರಜ್ಞಾನ ಅಳವಡಿಕೆಯಲ್ಲಿ ಬಿಎಂಟಿಸಿಯ ಸಾಧನೆಯನ್ನು ಗುರುತಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ದೆಹಲಿಯಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ ಎಂದು ಬಿಎಂಟಿಸಿ ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT