ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗೃಹ ಇಲಾಖೆ ಎಸಿಎಸ್‌ ಆಗಿ ಉಮಾಶಂಕರ್‌ ವರ್ಗ

Published 30 ನವೆಂಬರ್ 2023, 16:12 IST
Last Updated 30 ನವೆಂಬರ್ 2023, 16:12 IST
ಅಕ್ಷರ ಗಾತ್ರ

ಬೆಂಗಳೂರು: ಉನ್ನತ ಶಿಕ್ಷಣ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ (ಎಸಿಎಸ್‌) ಉಮಾಶಂಕರ್‌ ಎಸ್‌.ಆರ್‌. ಅವರನ್ನು ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ.

ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿದ್ದ ರಜನೀಶ್‌ ಗೋಯಲ್‌ ಅವರು ಮುಖ್ಯ ಕಾರ್ಯದರ್ಶಿಯಾಗಿ ನೇಮಕಗೊಂಡಿರುವುದರಿಂದ ತೆರವಾದ ಹುದ್ದೆಗೆ ಉಮಾಶಂಕರ್‌ ಅವರನ್ನು ನಿಯೋಜಿಸಲಾಗಿದೆ.

ಉಮಾಶಂಕರ್‌ ಅವರಿಗೆ ಉನ್ನತ ಶಿಕ್ಷಣ ಇಲಾಖೆಯ ಎಸಿಎಸ್‌ ಹುದ್ದೆಯನ್ನು ಹೆಚ್ಚುವರಿಯಾಗಿ ನೀಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT