ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಪೌಷ್ಟಿಕತೆ ನಿವಾರಣೆ: ಸಾಯಿಶೂರ್ ಆಹಾರ ವಿತರಣೆ, ಮೊಬೈಲ್ ಆ್ಯಪ್ ಬಿಡುಗಡೆ

Last Updated 31 ಅಕ್ಟೋಬರ್ 2019, 7:30 IST
ಅಕ್ಷರ ಗಾತ್ರ

ಬೆಂಗಳೂರು: ಅಪೌಷ್ಟಿಕತೆ ಮುಕ್ತಗೊಳಿಸುವ ನಿಟ್ಟಿನಲ್ಲಿ 10 ಲಕ್ಷ ಸಾಯಿಶೂರ್ ಪೌಷ್ಟಿಕ ಆಹಾರ ವಿತರಣೆ ಹಾಗೂ ಮೊಬೈಲ್ ಆಪ್ ಬಿಡುಗಡೆ ಗುರುವಾರ ವಿಧಾನಸೌಧದ ಮೆಟ್ಟಿಲುಗಳ ಮೇಲೆ ನಡೆಯಿತು.

ಶ್ರೀ ಸತ್ಯಸಾಯಿ ಅನ್ಬಪೂರ್ಣ ಟ್ರಸ್ಟ್ ಮತ್ತು ಶೀ ಸತ್ಯಸಾಯಿ ಆರೋಗ್ಯ ಮತ್ತು ಶಿಕ್ಷಣ ಟ್ರಸ್ಟ್ ವತಿಯಿಂದ ನಡೆದ ಈ ಕಾರ್ಯವನ್ನು ಮುಖ್ಯಮಂತ್ರಿ ಬಿ‌ ಎಸ್ ಯಡಿಯೂರಪ್ಪ ಉದ್ಘಾಟಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT