ಬುಧವಾರ, ಏಪ್ರಿಲ್ 1, 2020
19 °C

ಶ್ರೀಸಪ್ತಕ ಪ್ರಶಸ್ತಿಗೆ ಆಯ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಶ್ರೀಸಪ್ತಕ ಸಂಗೀತ ಅಕಾಡೆಮಿ ನೀಡುವ ‘ಶ್ರೀಸಪ್ತಕ ವಾರ್ಷಿಕ ಪ್ರಶಸ್ತಿ’ಗೆ ಕವಿ ಡಾ. ಸಿದ್ದಲಿಂಗಯ್ಯ ಆಯ್ಕೆಯಾಗಿದ್ದಾರೆ. 

ಈ ಪ್ರಶಸ್ತಿಯು ₹ 10 ಸಾವಿರ ನಗದು ಹಾಗೂ ಫಲಕವನ್ನು ಒಳಗೊಂಡಿದೆ. ಮಾರ್ಚ್‌ 15ರಂದು ಕನ್ನಡ ಭವನದ ನಯನ
ಸಭಾಂಗಣದಲ್ಲಿ ‍ನಡೆಯುವ ‘ಶ್ರೀಸಪ್ತಕ ಸಂಗೀತೋತ್ಸವ-2020’ ಸಮಾರಂಭದಲ್ಲಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗು
ವುದು ಎಂದು ಅಕಾಡೆಮಿ ಅಧ್ಯಕ್ಷ ಸಿ.ಎಂ. ಗಂಗಾಧರಯ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)