ಶುಕ್ರವಾರ, ಜೂನ್ 5, 2020
27 °C

ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರ ಬದಲಾವಣೆ: 29ರ ಗಡುವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರವನ್ನು ಬದಲಾವಣೆ ಮಾಡಲು ಬಯಸುವ ವಿದ್ಯಾರ್ಥಿಗಳಿಗೆ ಇದೇ 29ರವರೆಗೆ ಅವಕಾಶ ನೀಡಲಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು ತಿಳಿಸಿದ್ದಾರೆ.

ತಾಲ್ಲೂಕಿನ ಒಳಗಡೆ ಬದಲಾವಣೆಗೆ ಅವಕಾಶ ಇಲ್ಲ ಎಂದು ತಿಳಿಸಲಾಗಿದೆ.

ಪ್ರಸ್ತುತ ಓದುತ್ತಿರುವ ಶಾಲೆಯಿಂದ, ಹೊಸದಾಗಿ ಆಯ್ಕೆ ಮಾಡಿಕೊಂಡ ಶಾಲೆಯಿಂದ ಅಥವಾ ಹೊಸದಾಗಿ ಆಯ್ಕೆ ಮಾಡಿ
ಕೊಂಡಿರುವ ಕೇಂದ್ರ ಇರುವ ಬಿಇಒ ಕಚೇರಿಯಿಂದ ಪ್ರವೇಶ ಪತ್ರದ ಪ್ರಿಂಟ್‌ಔಟ್‌ ಪಡೆಯSSLC exam centerಬಹುದು. ಈ ಪ್ರಕ್ರಿಯೆಗೆ ಯಾವುದೇ ಶುಲ್ಕ ಇಲ್ಲ. ಮಾಹಿತಿಗೆ 080–23310075, 23310076, 9739131393 ಸಹಾಯವಾಣಿ ಸಂಖ್ಯೆಗಳನ್ನು ಸಂಪರ್ಕಿಸಬಹುದು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು