ಬೆಂಗಳೂರು: ಜನೋದಯ ಟ್ರಸ್ಟ್ ವತಿಯಿಂದ 2022–23ನೇ ಶೈಕ್ಷಣಿಕ ಸಾಲಿನ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಉಚಿತ ಉಪನ್ಯಾಸ ತರಗತಿಗಳ (100 ದಿನಗಳ ಜ್ಞಾನ ಯಜ್ಞ) ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ನ. 5ರಿಂದ ಬೆಳಿಗ್ಗೆ 6.30ರಿಂದ7.30ರವರೆಗೂ ಬಾಗಲಕುಂಟೆಯ ತ್ರಿವೇಣಿ ಪಬ್ಲಿಕ್ ಸ್ಕೂಲ್‌ನಲ್ಲಿ ತರಗತಿಗಳು ನಡೆಯಲಿವೆ. ನುರಿತ ಶಿಕ್ಷಕರಿಂದ ಉಪನ್ಯಾಸ ತರಗತಿಗಳು ನಡೆಯಲಿದ್ದು, ಆರ್ಥಿಕವಾಗಿ ಹಿಂದುಳಿದ ಆಸಕ್ತ ವಿದ್ಯಾರ್ಥಿಗಳು ತರಬೇತಿ ಪಡೆದುಕೊಳ್ಳಬೇಕು ಎಂದು ಪ್ರಕಟಣೆ
ತಿಳಿಸಿದೆ.
ಹೆಚ್ಚಿನ ಮಾಹಿತಿಗಾಗಿ 9743770250, 9731396361ಗೆ ಸಂಪರ್ಕಿಸಿ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.