ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

SSLC Result 2024 : ವಿಶಾಲ್‌ ಶಾಲೆಗೆ ಶೇ100 ಫಲಿತಾಂಶ

Published 9 ಮೇ 2024, 15:59 IST
Last Updated 9 ಮೇ 2024, 15:59 IST
ಅಕ್ಷರ ಗಾತ್ರ

ನೆಲಮಂಗಲ: ಪಟ್ಟಣದ ವಿಶಾಲ್‌ ಶಾಲೆಯು ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ 100 ಫಲಿತಾಂಶ ಪಡೆದಿದೆ.

ಒಟ್ಟು 37 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 10 ವಿದ್ಯಾರ್ಥಿಗಳು ಅತ್ಯುನ್ನತ, 22 ವಿದ್ಯಾರ್ಥಿಗಳು ಮೊದಲ ದರ್ಜೆ, ಐವರು ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ಎನ್‌.ಎಸ್‌. ಸ್ಪಂದನ ಶೇ 98.24ರಷ್ಟು ಅಂಕ ಗಳಿಸಿದ್ದಾರೆ ಎಂದು ಸಂಸ್ಥೆಯ ಅಧ್ಯಕ್ಷ ಟಿ.ಕೆ. ನರಸೇಗೌಡ, ಮುಖ್ಯಶಿಕ್ಷಕ ಜಿ.ಚಿಕ್ಕರುದ್ರಪ್ಪ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT