ಗುರುವಾರ , ಏಪ್ರಿಲ್ 9, 2020
19 °C

ವಸತಿ ಯೋಜನೆಗೆ 4,500 ಎಕರೆ ಭೂಮಿ: ಎಸ್.ಟಿ. ಸೋಮಶೇಖರ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ರಾಜರಾಜೇಶ್ವರಿನಗರ: ‘ಸರ್ವರಿಗೂ ಸೂರು ಯೋಜನೆಯ ಅನುಷ್ಠಾನಕ್ಕೆ ನಗರದಲ್ಲಿ 4,500 ಎಕರೆ ಜಮೀನನ್ನು ಗುರುತಿಸಿ ವಸತಿ ಇಲಾಖೆಗೆ ಹಸ್ತಾಂತರಿಸಲು ತೀರ್ಮಾನಿಸಲಾಗಿದೆ’ ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ತಿಳಿಸಿದರು. 

ಅಂಜನಾನಗರದಲ್ಲಿ ಬಿಜೆಪಿ ಮಹಿಳಾ ಮೋರ್ಚಾ, ಮಹಿಳಾ ಸಂಘ ಸಂಸ್ಥೆಗಳ ವತಿಯಿಂದ ಹಮ್ಮಿಕೊಂಡಿದ್ದ ವಿಶ್ವ ಮಹಿಳಾ ದಿನಾಚರಣೆಯಲ್ಲಿ ಮಾತನಾಡಿದರು.

‘ಮುಖ್ಯಮಂತ್ರಿಯವರ ಒಂದು ಲಕ್ಷ ವಸತಿ ಯೋಜನೆಯಡಿ ಶೀಘ್ರದಲ್ಲೇ 44 ಸಾವಿರ ಮನೆಗಳ ನಿರ್ಮಾಣ ಕಾರ್ಯಕ್ಕೆ ಚಾಲನೆ ನೀಡಲಾಗುವುದು’ ಎಂದರು. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು