ಬುಧವಾರ, 21 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು: ಡಿ.22ರಂದು ಬೀದಿ ನಾಟಕ

Published 21 ಡಿಸೆಂಬರ್ 2023, 14:26 IST
Last Updated 21 ಡಿಸೆಂಬರ್ 2023, 14:26 IST
ಅಕ್ಷರ ಗಾತ್ರ

ಬೆಂಗಳೂರು: ಅಂಚೆ ಇಲಾಖೆ ವತಿಯಿಂದ ಚರ್ಚ್‌ ಸ್ಟ್ರೀಟ್‌ ಮೆಟ್ರೊ ನಿಲ್ದಾಣದ ಬಳಿ ಡಿ.22ರಂದು ಸಂಜೆ 5ಕ್ಕೆ ಬೀದಿ ನಾಟಕ ಹಮ್ಮಿಕೊಳ್ಳಲಾಗಿದೆ.

ನಗರದ ಕಂಠೀರವ ಕ್ರೀಡಾಂಗಣದಲ್ಲಿ ಜನವರಿ 5ರಿಂದ 8ರ ವರೆಗೆ  ನಡೆಯಲಿರುವ ‘ಕರ್ನಾಪೆಕ್ಸ್‌–2024’ ರಾಜ್ಯ ಮಟ್ಟದ ಬೃಹತ್‌ ಅಂಚೆ ಚೀಟಿ ಸಂಗ್ರಹ ಮತ್ತು ಪ್ರದರ್ಶನ ಕಾರ್ಯಕ್ರಮದ ಬಗ್ಗೆ ಅರಿವು ಮೂಡಿಸಲು ಈ ಬೀದಿನಾಟಕವನ್ನು ಅಂಚೆ ಇಲಾಖೆಯ ಸಿಬ್ಬಂದಿ ಪ್ರದರ್ಶಿಸಲಿದ್ದಾರೆ ಎಂದು ಅಂಚೆ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT