ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾರತಕ್ಕೆ ಬಂದ ಬಾಕ್

Last Updated 18 ಏಪ್ರಿಲ್ 2018, 19:30 IST
ಅಕ್ಷರ ಗಾತ್ರ

ನವದೆಹಲಿ: ಅಂತರರಾಷ್ಟ್ರೀಯ ಒಲಿಂಪಿಕ್ಸ್‌ ಸಮಿತಿ (ಐಒಸಿ) ಅಧ್ಯಕ್ಷ ಥಾಮಸ್ ಬಾಕ್ ಅವರು ಬುಧವಾರ ಭಾರತಕ್ಕೆ ಬಂದಿದ್ದಾರೆ.‌ ಆವರು ಎರಡು ದಿನಗಳವರೆಗೆ ಇಲ್ಲಿ ಇರಲಿದ್ದಾರೆ. ಈ ಸಂದರ್ಭದಲ್ಲಿ ಅವರು ಭಾರತ ಒಲಿಂಪಿಕ್ಸ್ ಸಂಸ್ಥೆ (ಐಒಎ)ಗೆ ಈಚೆಗೆ ಆಯ್ಕೆಯಾದ ನೂತನ ಸದಸ್ಯರನ್ನು ಭೇಟಿ ಮಾಡುವರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT