ಸೋಮವಾರ, ನವೆಂಬರ್ 30, 2020
26 °C

ಪೌರಕಾರ್ಮಿಕರಿಗೆ ಸಿಹಿ ವಿತರಿಸಿದ ಶಾಸಕ ಎಸ್.ಆರ್.ವಿಶ್ವನಾಥ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಯಲಹಂಕ: ದೀಪಾವಳಿ ಹಬ್ಬದ ಪ್ರಯುಕ್ತ ಬಿ.ಪ್ಯಾಕ್ ಸಂಸ್ಥೆಯ ಮುಖ್ಯಸ್ಥೆ ಕಿರಣ್ ಮಜುಂದಾರ್ ಶಾ ವತಿಯಿಂದ ಉಪನಗರದ ಬಿಬಿಎಂಪಿ ಕಚೇರಿಯ ಆವರಣದಲ್ಲಿ ಪೌರಕಾರ್ಮಿಕರಿಗೆ ಶಾಸಕ ಎಸ್.ಆರ್.ವಿಶ್ವನಾಥ್ ಸಿಹಿ ತಿಂಡಿ ವಿತರಿಸಿದರು.‌

ಈ ವೇಳೆ ಮಾತನಾಡಿದ ಅವರು, ’ಇಲ್ಲಿನ 3 ಮತ್ತು 4ನೇ ವಾರ್ಡ್‌ ವ್ಯಾಪ್ತಿಯ 400ಕ್ಕೂ ಹೆಚ್ಚು ಪೌರಕಾರ್ಮಿಕರಿಗೆ ಸಿಹಿ ವಿತರಿಸಲಾಗಿದೆ‘ ಎಂದು ತಿಳಿಸಿದರು.

ಬಿ.ಪ್ಯಾಕ್ ಸಂಸ್ಥೆಯ ಸಿವಿಕ್ ನಾಯಕರಾದ ಶಶಿಕಲಾ ಎಚ್., ಹೇಮಲತಾ, ಮುಖಂಡರಾದ ಎಂ.ಸತೀಶ್, ರಾಜಣ್ಣ, ಕಡತನಮಲೆ ಸತೀಶ್, ಪ್ರಕಾಶ್, ಪವನ್, ಬೃಂದಾ ಇದ್ದರು.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.