ಮಂಗಳವಾರ, ಫೆಬ್ರವರಿ 25, 2020
19 °C

ಬೆಂಗಳೂರು ಕೇಂದ್ರ ವಿವಿ: ಆಫ್‌ಲೈನ್‌ನಲ್ಲೇ ಸಂಯೋಜನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬೆಂಗಳೂರು ಕೇಂದ್ರ ವಿಶ್ವವಿದ್ಯಾಲಯಕ್ಕೆ ಒಳಪಟ್ಟ ಕಾಲೇಜುಗಳ ಸಂಯೋಜನೆ ವಿಷಯದಲ್ಲಿ ಈ ಹಿಂದೆ ಇದ್ದಂತೆ ಆಫ್‌ಲೈನ್‌ನಲ್ಲೇ ಮಾಡಲು ಸಿಂಡಿಕೇಟ್‌ ಸಭೆ ನಿರ್ಧರಿಸಿದೆ. 

2019–20ನೇ ಸಾಲಿನಲ್ಲಿ ಕಾಲೇಜುಗಳು, ವಿವಿಧ ಕೋರ್ಸ್‌ಗಳು ಹಾಗೂ ಸಂಯೋಜನೆ ನವೀಕರಣವನ್ನು ಆನ್‌ಲೈನ್‌ನಲ್ಲಿ ನಡೆಸಲಾಗಿತ್ತು. ಆಗ ಬಹಳಷ್ಟು ದೋಷಗಳು ಕಂಡು ಬಂದಿದ್ದವು. ಹೀಗಾಗಿ ಮುಂದಿನ ಶೈಕ್ಷಣಿಕ ವರ್ಷದಲ್ಲಿ ಈ ಹಿಂದಿನ ಪದ್ಧತಿಯನ್ನೇ ಮುಂದುವರಿಸಲು ನಿರ್ಧರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು