ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾಹನ ತೆರಿಗೆ ವಿನಾಯಿತಿ

Last Updated 29 ಮೇ 2021, 20:51 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ ಈಗಾಗಲೇ ನೋಂದಣಿಯಾಗಿರುವ ಎಲ್ಲ ಬಗೆಯ ಪ್ರಯಾಣಿಕ ವಾಹನಗಳಿಗೆ ಮೇ ತಿಂಗಳ (ಒಂದು ತಿಂಗಳ) ಅವಧಿಗೆ ಮೋಟಾರು ವಾಹನ ತೆರಿಗೆ ಪಾವತಿಯಿಂದ ವಿನಾಯಿತಿ ನೀಡಲಾಗಿದೆ.

‘ಲಾಕ್‌ಡೌನ್‌ ಜಾರಿಯಲ್ಲಿರುವುದರಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ಹೊಸದಾಗಿ ನೋಂದಣಿ ಆಗುವ ವಾಹನಗಳಿಗೆ ಈ ವಿನಾಯಿತಿ ಅನ್ವಯಿಸುವುದಿಲ್ಲ’ ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT