ಗುರುವಾರ , ಅಕ್ಟೋಬರ್ 17, 2019
21 °C

ಭವ್ಯಾಗೆ ‘ಉತ್ತಮ ಶಿಕ್ಷಕಿ’ ಪ್ರಶಸ್ತಿ

Published:
Updated:
Prajavani

ನೆಲಮಂಗಲ: ಸಮೀಪದ ದಾಸನಸಪುರದ ಆಚಾರ್ಯ ಗುರುಪರಂಪರಾ ಶಾಲೆಯ ಮುಖ್ಯಶಿಕ್ಷಕಿ ಡಿ.ಆರ್‌.ಭವ್ಯಾ ಅವರಿಗೆ ‘ಉತ್ತಮ ಶಿಕ್ಷಕಿ’ ಪ್ರಶಸ್ತಿ ನೀಡಿ ಗೌರವಿಸಲಾಯಿತು. 

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಮತ್ತು ಜಿಲ್ಲಾ ಪಂಚಾಯತ್‌ ವತಿಯಿಂದ ಈ ಪ್ರಶಸ್ತಿಯನ್ನು ನೀಡ
ಲಾಯಿತು. ಶಾಲೆಯ ಸಿಬ್ಬಂದಿ ಅವರನ್ನು ಅಭಿನಂದಿಸಿದ್ದಾರೆ.

 

Post Comments (+)