ಬೆಂಗಳೂರು: ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಾತಿಯ ತಾತ್ಕಾಲಿಕ ಪಟ್ಟಿಗೆ ಆಕ್ಷೇಪಣೆ ಸಲ್ಲಿಸುವ ಅವಧಿಯನ್ನು ನ.30ರವರೆಗೂ ವಿಸ್ತರಿಸಲಾಗಿದೆ.

15 ಸಾವಿರ ಶಿಕ್ಷಕರ ಹುದ್ದೆಗಳಿಗೆ ಇದೇ ವರ್ಷದ ಮಾರ್ಚ್‌ನಲ್ಲಿ ಅಧಿಸೂಚನೆ ಹೊರಡಿಸಿದ್ದ ಸರ್ಕಾರ, ಸಿಇಟಿ ಮೂಲಕ ಆಯ್ಕೆ ಪ್ರಕ್ರಿಯೆ ನಡೆಸಿತ್ತು. 13,363 ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ನ.18ರಂದು ಬಿಡುಗಡೆ ಮಾಡಿತ್ತು. ನ.19ರಿಂದ 23ರವರೆಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಲಾಗಿತ್ತು. ಅಭ್ಯರ್ಥಿಗಳು 30ರವರೆಗೂ ಆಯಾ ಜಿಲ್ಲೆಗಳ ಉಪ ನಿರ್ದೇಶಕರ ಕಚೇರಿಯಲ್ಲಿ ಆಕ್ಷೇಪಣೆಗಳನ್ನು ಸಲ್ಲಿಸಬಹುದಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.