ಗುರುವಾರ , ಜನವರಿ 21, 2021
27 °C

ತೆಲುಗು ವಿಜ್ಞಾನ ಸಮಿತಿ: ರಾಧಾಕೃಷ್ಣರಾಜು ಅಧ್ಯಕ್ಷ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ನಗರದ ಪ್ರತಿಷ್ಠಿತ ತೆಲುಗು ವಿಜ್ಞಾನ ಸಮಿತಿಯ ನೂತನ ಅಧ್ಯಕ್ಷರಾಗಿ ಡಾ.ಎ.ಆರ್. ರಾಧಾಕೃಷ್ಣ ರಾಜು ಪುನರಾಯ್ಕೆಯಾದರು.

‘ರಾಧಾಕೃಷ್ಣನ್ ಅವರು 68 ವರ್ಷಗಳಿಂದ ತೆಲುಗು ಮತ್ತು ಕನ್ನಡ ಭಾಷೆ, ಸಾಹಿತ್ಯ, ಸಂಸ್ಕೃತಿ, ಕಲೆಗಳ ಏಳಿಗೆಗಾಗಿ ಕೆಲಸ ಮಾಡುತ್ತಿದ್ದಾರೆ. ದೇಶದಲ್ಲಿ ಪ್ರಥಮ ಬಾರಿಗೆ ಕೃಷ್ಣದೇವರಾಯ ಕಲಾಮಂದಿರ ನಿರ್ಮಿಸಿದ್ದಾರೆ’ ಎಂದಿರುವ ತೆಲುಗು ವಿಜ್ಞಾನ ಸಮಿತಿಯ ಕಾರ್ಯಕಾರಿ ಸಮಿತಿಯು, ರಾಧಾಕೃಷ್ಣರಾಜು ಅವರನ್ನು ಅವಿರೋಧವಾಗಿ ಆಯ್ಕೆ ಮಾಡಿದೆ.

 

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.