ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಟಿಇಟಿ: 2.04 ಲಕ್ಷ ಅಭ್ಯರ್ಥಿಗಳು ಹಾಜರು

Last Updated 5 ಅಕ್ಟೋಬರ್ 2020, 2:57 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದ 886 ಕೇಂದ್ರಗಳಲ್ಲಿ ಭಾನುವಾರ (ಅ. 4) ನಡೆದ ಶಿಕ್ಷಕರ ಅರ್ಹತಾ ಪರೀಕ್ಷೆಗೆ (ಟಿಇಟಿ–2019) 2,04,441 ಅಭ್ಯರ್ಥಿಗಳು ಹಾಜರಾಗಿದ್ದರು.

ಒಟ್ಟು, 2,44,692 ಅಭ್ಯರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದರು. ಶೇ 84ರಷ್ಟು ಮಂದಿ ಪರೀಕ್ಷೆ ಬರೆದಿದ್ದಾರೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ತಿಳಿಸಿದೆ.

‘ಪರೀಕ್ಷಾ ಕೇಂದ್ರಗಳಲ್ಲಿ ಎಲ್ಲ ಸುರಕ್ಷತಾ ಕ್ರಮಗಳನ್ನು ಅನುಸರಿಸಲಾಗಿದೆ. ಕೋವಿಡ್‌ ದೃಢಪಟ್ಟವರಿಗೆ ಆರೋಗ್ಯ ಇಲಾಖೆಯ ಮಾರ್ಗಸೂಚಿ ಅನುಸಾರ ಪರೀಕ್ಷೆ ಬರೆಯಲು‌ ಅವಕಾಶ ನೀಡಲಾಗಿದೆ’ ಎಂದೂ ಅಧಿಕಾರಿಯೊಬ್ಬರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT