ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾರಾಯಣಗುರುಗಳ ತತ್ವ ಹತ್ತಿಕುವ ಪ್ರಯತ್ನಕ್ಕೆ ಪ್ರಣವಾನಂದ ಸ್ವಾಮೀಜಿ ಖಂಡನೆ

Last Updated 1 ಜೂನ್ 2022, 15:55 IST
ಅಕ್ಷರ ಗಾತ್ರ

ಬೆಂಗಳೂರು: ‘ಶಾಲಾಪಠ್ಯಪುಸ್ತಕ ಪರಿಷ್ಕರಣೆಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಪಠ್ಯವನ್ನು ಸಮಾಜ ವಿಜ್ಞಾನದಿಂದ ತೆಗೆದು, ಕನ್ನಡ ವಿಷಯಕ್ಕೆ ಸೇರಿಸುವ ಮೂಲಕ ಸರ್ಕಾರವುನಾರಾಯಣ ಗುರುಗಳ ತತ್ವ ಸಿದ್ಧಾಂತ ಹತ್ತಿಕುವ ಪ್ರಯತ್ನ ಮಾಡುತ್ತಿದೆ’ ಎಂದುರಾಷ್ಟ್ರೀಯ ಈಡಿಗ ಮಹಾ ಮಂಡಳದ ಅಧ್ಯಕ್ಷ ಪ್ರಣವಾನಂದ ಸ್ವಾಮೀಜಿ ಆರೋಪಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸಮಾಜ ವಿಜ್ಞಾನ ಪಠ್ಯವನ್ನು ಎಲ್ಲ ವಿದ್ಯಾರ್ಥಿಗಳು ಓದುತ್ತಾರೆ. ಆದರೆ, ಕನ್ನಡವನ್ನು ಶೇ 70 ರಷ್ಟು ವಿದ್ಯಾರ್ಥಿಗಳು ಮಾತ್ರ ಓದುತ್ತಾರೆ. ನಾರಾಯಣ ಗುರುಗಳ ಜೀವನ ಚರಿತ್ರೆ ಪಠ್ಯಪುಸ್ತಕದಲ್ಲಿ ಸೇರ್ಪಡೆಯಾಗಬೇಕು’ ಎಂದು ಆಗ್ರಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT