ಬುಧವಾರ, ಏಪ್ರಿಲ್ 14, 2021
31 °C

ಕೆ.ಆರ್.ಪುರ: ಮನೆಗೆ ನುಗ್ಗಿದ ಬಸ್, ಸಹೋದರರಿಬ್ಬರಿಗೆ ಗಂಭೀರ ಗಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೆ.ಆರ್.ಪುರ: ಖಾಸಗಿ ಬಸ್‌ ಮನೆಗೆ ನುಗ್ಗಿ ಸಹೋದರರಿಬ್ಬರಿಗೆ ಗಂಭೀರ ಗಾಯವಾಗಿರುವ ಘಟನೆ ಅವಲಹಳ್ಳಿ ಠಾಣೆ ವ್ಯಾಪ್ತಿಯ ಮಂಡೂರಿನಲ್ಲಿ ಜರುಗಿದೆ.

ಮಂಡೂರು ನಿವಾಸಿ ದೇವರಾಜ್ ಹಾಗೂ ನಂದನ್ ಎಂಬುವರಿಗೆ ಗಂಭೀರ ಗಾಯಗಳಾಗಿದ್ದು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಗುರುವಾರ ಬೆಳಿಗ್ಗೆ ಟಿಸಿಎಲ್ ಕಂಪನಿಗೆ ಸೇರಿದ ಬಸ್‌ ಕಾರ್ಮಿಕರನ್ನು ಕರೆದುಕೊಂಡು ಹೋಗುತ್ತಿದ್ದ ವೇಳೆ ನೇರವಾಗಿ ಮನೆಗೆ ನುಗ್ಗಿದೆ. ಚಾಲಕ ಪಾನಮತ್ತನಾಗಿ ಬಸ್ ಚಲಾಯಿಸುತ್ತಿದ್ದ ಎಂದು ಸ್ಥಳೀಯರು ದೂರಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು