‘ದೇವರ ಹುಂಡಿಗೆ ₹20 ಸಾವಿರ’ ‘ಕೃತ್ಯದ ಬಳಿಕ ಆರೋಪಿಯೊಬ್ಬ ಮಹದೇಶ್ವರ ಬೆಟ್ಟಕ್ಕೆ ಹೋಗಿದ್ದ. ಕಳ್ಳತನದಿಂದ ಬಂದಿದ್ದ ಹಣದಲ್ಲಿಯೇ ₹20 ಸಾವಿರನ್ನು ದೇವರ ಹುಂಡಿಗೆ ಹಾಕಿದ್ದನೆಂಬುದು ಗೊತ್ತಾಗಿದೆ’ ಎಂದು ಪೊಲೀಸರು ಹೇಳಿದರು.
ಕಳ್ಳತನ ಪ್ರಕರಣ ಭೇದಿಸಿ ಆರೋಪಿಗಳನ್ನು ಬಂಧಿಸಿರುವ ಕೆಂಪೇಗೌಡ ನಗರ ಪೊಲೀಸರ ತಂಡಕ್ಕೆ ₹25 ಸಾವಿರ ಬಹುಮಾನ ಘೋಷಿಸಲಾಗಿದೆ.