ಶುಕ್ರವಾರ, 11 ಜುಲೈ 2025
×
ADVERTISEMENT
ADVERTISEMENT

ಸರಳವಾಕ್ಯದಲ್ಲೇ ರೂಪಕ ನೀಡಿದ್ದ ತೇಜಸ್ವಿ: ವನ್ಯಜೀವಿ ಛಾಯಾಗ್ರಾಹಕ ಸೇನಾನಿ

ತೇಜಸ್ವಿ ಸಾಹಿತ್ಯ: ಸಾಂಸ್ಕೃತಿಕ ಹಬ್ಬದಲ್ಲಿ ವನ್ಯಜೀವಿ ಛಾಯಾಗ್ರಾಹಕ ಸೇನಾನಿ
Published : 29 ಜುಲೈ 2024, 18:29 IST
Last Updated : 29 ಜುಲೈ 2024, 18:29 IST
ಫಾಲೋ ಮಾಡಿ
Comments
ನಗರದಲ್ಲಿ ಮೂನಿಸ್ವಾಮಿ ಆ್ಯಂಡ್‌ ಸನ್ಸ್‌, ಎಂ. ಚಂದ್ರಶೇಖರ್ ಪ್ರತಿಷ್ಠಾನ, ಪೂರ್ಣಚಂದ್ರ ಸಾಂಸ್ಕೃತಿಕ ಅಧ್ಯಯನ ಕೇಂದ್ರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸೋಮವಾರ ‘ಕೆ.ಪಿ. ಪೂರ್ಣಚಂದ್ರ ತೇಜಸ್ವಿ ಸಮಗ್ರ ಕೃತಿಜಗತ್ತು’ 14 ಸಂಪುಟಗಳನ್ನು ಪ್ರೊ. ರಾಜೇಂದ್ರ ಚೆನ್ನಿ, ಸಿ. ನಾರಾಯಣಸ್ವಾಮಿ, ಸಾಹಿತಿ ಹಂಪನಾಗರಾಜಯ್ಯ, ಕರ್ನಾಟಕ ಚಿತ್ರಕಲಾ ಪರಿಷತ್ ಅಧ್ಯಕ್ಷ ಬಿ. ಎಲ್. ಶಂಕರ್, ಪ್ರೊ. ಚಿದಾನಂದ ಗೌಡ ಮತ್ತು ತಾರಿಣಿ ಚಿದಾನಂದ ಅವರು ಬಿಡುಗಡೆಗೊಳಿಸಿದರು.

ಪ್ರಜಾವಾಣಿ ಚಿತ್ರ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT