ಮಂಗಳವಾರ, ಫೆಬ್ರವರಿ 25, 2020
19 °C

ನಗರದ ವಿವಿಧೆಡೆ ಸಾಧಾರಣ ಮಳೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕೆಲವು ದಿನಗಳಿಂದ ಬಿಡುವು ನೀಡಿದ್ದ ಮಳೆ ಶನಿವಾರ ಸಂಜೆ ಮತ್ತೆ ತಂಪೆರೆಯಿತು. ನಗರದ ವಿವಿಧೆಡೆ ಸಂಜೆ 5ರ ವೇಳೆಗೆ ಶುರುವಾದ ತುಂತುರು ಮಳೆ ರಾತ್ರಿ 9 ಗಂಟೆವರೆಗೂ ಸುರಿಯಿತು.

ಇಂದಿರಾನಗರ, ಎಂ.ಜಿ.ರಸ್ತೆ, ಹಲಸೂರು, ಶಿವಾಜಿನಗರ, ಚಾಮರಾಜಪೇಟೆ, ಜಯನಗರ, ಹನುಮಂತನಗರ, ಗಿರಿನಗರ, ಬಸವನಗುಡಿ, ವಿಜಯನಗರ, ಬಸವೇಶ್ವರನಗರ, ರಾಜಾಜಿನಗರ, ಯಶವಂತಪುರ, ಮತ್ತಿಕೆರೆ, ಪೀಣ್ಯ, ವಿದ್ಯಾರಣ್ಯಪುರ, ಜಾಲಹಳ್ಳಿ, ಯಲಹಂಕ, ಆರ್‌.ಟಿ.ನಗರ, ಹೆಬ್ಬಾಳ, ಕೋರಮಂಗಲ, ಮಡಿವಾಳ, ಎಚ್‌ಎಸ್‌ಆರ್ ಲೇಔಟ್‌ ಹಾಗೂ ಸುತ್ತಮುತ್ತ ಪ್ರದೇಶಗಳಲ್ಲಿ ಸಾಧಾರಣ ಮಳೆ ಸುರಿಯಿತು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು