ಶುಕ್ರವಾರ, 19 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಟಿಕೆಟ್‌ ರಹಿತ ಪ್ರಯಾಣ: 3,754 ಜನರಿಗೆ ದಂಡ

Published 20 ಜೂನ್ 2024, 14:48 IST
Last Updated 20 ಜೂನ್ 2024, 14:48 IST
ಅಕ್ಷರ ಗಾತ್ರ

ಬೆಂಗಳೂರು: ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಮೇ ತಿಂಗಳಲ್ಲಿ ಟಿಕೆಟ್‌ರಹಿತವಾಗಿ ಪ್ರಯಾಣಿಸುತ್ತಿದ್ದ 3,754 ಪ್ರಯಾಣಿಕರಿಂದ ₹6.54 ಲಕ್ಷ ದಂಡ ವಸೂಲಿ ಮಾಡಲಾಗಿದೆ.

ಕೆಎಸ್‌ಆರ್‌ಟಿಸಿ ತನಿಖಾ ತಂಡದಲ್ಲಿನ ಅಧಿಕಾರಿಗಳು ಆಗಸ್ಟ್‌ನಲ್ಲಿ 42,680 ಬಸ್‌ಗಳಲ್ಲಿ ತನಿಖೆ ನಡೆಸಿದ್ದರು. ನಿಗಮದ ಆದಾಯದಲ್ಲಿ ₹88,429 ಸೋರಿಕೆ ಪತ್ತೆಯಾಗಿತ್ತು. ಅದನ್ನು ದಂಡ ಸಹಿತ ವಸೂಲಿ ಮಾಡಲಾಗಿದೆ. ಪ್ರಯಾಣಿಕರು ಟಿಕೆಟ್‌ ಇಲ್ಲವೇ ಬಸ್‌ ಪಾಸ್‌ ಪಡೆದು ಪ್ರಯಾಣಿಸಬೇಕು ಎಂದು ಕೆಎಸ್‌ಆರ್‌ಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT