ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಜಾ ಕೊಡುವ ಪಿಕ್‌ನಿಕ್‌ ಸ್ಪಾಟ್ ಟಿಕೆ ಫಾಲ್ಸ್‌ I TK Falls

Last Updated 11 ಸೆಪ್ಟೆಂಬರ್ 2022, 15:38 IST
ಅಕ್ಷರ ಗಾತ್ರ

ಬೆಂಗಳೂರಿಗರು ಒಂದೇ ದಿನದಲ್ಲಿ ಪಿಕ್‌ನಿಕ್‌ ಹೋಗಿಬರಲು ಇರುವಂಥ ಅತ್ಯುತ್ತಮ ತಾಣ ಟಿಕೆ ಫಾಲ್ಸ್‌. ಕನಕಪುರ ಮುಖ್ಯರಸ್ತೆಯಲ್ಲಿರುವ ಈ ತೊಟ್ಟಿಕಲ್ಲು ಜಲಪಾತ, ಬೆಂಗಳೂರಿನಿಂದ ಕೇವಲ 35 ಕಿ.ಮೀ. ದೂರದಲ್ಲಿದೆ. ಸ್ವರ್ಣಮುಖಿ ನದಿಯಿಂದ ಉಂಟಾಗಿರುವ ಈ ಜಲಪಾತದ ಸೌಂದರ್ಯವನ್ನು ಅನುಭವಿಸಲು ಎರಡು ಕಣ್ಣು ಸಾಲದು. ಯುವಕ–ಯುವತಿಯರು, ಮಕ್ಕಳು, ಹಿರಿಯರು... ಹೀಗೆ ಎಲ್ಲರೂ ಖುಷಿಯಿಂದ ಸಮಯ ಕಳೆಯಬಹುದಾದ ತಾಣ ಈ ಟಿಕೆ ಫಾಲ್ಸ್‌.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT