ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ, ವಿದ್ಯಾರ್ಥಿವೇತನ ವಿತರಣೆ: ಅತಿಥಿಗಳು: ಮಹಮಧಾನಂದಜೀ ಸ್ವಾಮೀಜಿ, ರೋನಾಲ್ಡ್ ಕೊಲಾಸೊ, ಅಧ್ಯಕ್ಷತೆ: ಎನ್.ಆರ್. ಪಂಡಿತ್ ಆರಾಧ್ಯ, ವೂಡೇ ಪಿ. ಕೃಷ್ಣ, ಆಯೋಜನೆ ಮತ್ತು ಸ್ಥಳ: ಶೇಷಾದ್ರಿಪುರಂ ಕಾಲೇಜು, ಶೇಷಾದ್ರಿಪುರ, ಬೆಳಿಗ್ಗೆ 9

ಪ್ರತಿಭಾ ಪುರಸ್ಕಾರ–2024: ಸಾನ್ನಿಧ್ಯ: ನಿರಂಜನಾನಂದಪುರಿ ಸ್ವಾಮೀಜಿ, ಶಿವಾನಂದಪುರಿ ಸ್ವಾಮೀಜಿ, ಸಿದ್ದರಾಮಾನಂದಪುರಿ ಸ್ವಾಮೀಜಿ, ಈಶ್ವರಾನಂದಪುರಿ ಸ್ವಾಮೀಜಿ, ಉದ್ಘಾಟನೆ: ಸಿದ್ದರಾಮಯ್ಯ, ಪ್ರತಿಭಾ ಪುರಸ್ಕಾರ ಪ್ರದಾನ: ಬೈರತಿ ಸುರೇಶ್, ಅಧ್ಯಕ್ಷತೆ: ಎಚ್.ಎಂ. ರೇವಣ್ಣ, ಅತಿಥಿಗಳು: ಬಸವರಾಜ್ ಎನ್. ಶಿವಣ್ಣನವರ, ಬಿ.ಜಿ. ಗೋವಿಂದಪ್ಪ, ಆಯೋಜನೆ: ಶ್ರೀಮದ್ ಜಗದ್ಗುರು ರೇವಣಸಿದ್ದೇಶ್ವರ ಸಿಂಹಾಸನ ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠದ ಶಾಖಾ ಮಠ, ಚಂದ್ರಾ ಲೇಔಟ್, ಸ್ಥಳ: ಬಂಟರ ಸಂಘ, ವಿಜಯನಗರ, ಬೆಳಿಗ್ಗೆ 10

ನೂಲಿನ ಚಂದಯ್ಯ ಜಯಂತಿ: ಉದ್ಘಾಟನೆ: ವಸುಂಧರಾ ಭೂಪತಿ, ಅಧ್ಯಕ್ಷತೆ: ಕೆ.ವಿ. ನಾಗರಾಜಮೂರ್ತಿ, ಅತಿಥಿಗಳು: ಪ್ರಮೀಳಾ ಗರಡಿ, ಗೀತಾ ಜಯಂತ್, ಆಯೋಜನೆ: ಬೆಂಗಳೂರು ನಗರ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ವಿಜಯನಗರ ಘಟಕ, ಸ್ಥಳ: ಬಸವೇಶ್ವರ ಕಾಲೇಜಿನ ಆವರಣ, ವಿಜಯನಗರ ಮೆಟ್ರೊ ನಿಲ್ದಾಣದ ಹತ್ತಿರ, ಬೆಳಿಗ್ಗೆ 11

‘ಬೆಂಕಿ ಬೂದಿ’ ನಾಟಕ ಪ್ರದರ್ಶನ: ಕಥೆ: ಮಂಜುನಾಥ್ ನಾಯ್ಕ್, ನಿರ್ದೇಶನ: ಜೇಮ್ಸ್ ಸನ್ನಿ, ಅತಿಥಿಗಳು: ಎ.ಆರ್. ಗೋವಿಂದಸ್ವಾಮಿ, ಸುರೇಶ್ ಕೆ.ಎನ್.ಸಿ., ಎಲ್. ಜಯರಾಜ್, ಡಿ. ಚಂದ್ರಶೇಖರ್, ಕೆ.ಜಿ. ನಾರಾಯಣ್, ಅವಿನಾಶ್ ಶೆಟ್ಟಿ, ಮಂಜುನಾಥ್ ಶೆಟ್ಟಿ, ಆಯೋಜನೆ: ಬೆಂಗಳೂರು ಆರ್ಟ್ ಫೌಂಡೇಷನ್, ಸ್ಥಳ: ರವೀಂದ್ರ ಕಲಾಕ್ಷೇತ್ರ, ಜೆ.ಸಿ. ರಸ್ತೆ, ಸಂಜೆ 6

ಪ್ರಥಮ ವರ್ಷದ ಬಿ.ಎ, ಬಿ.ಕಾಂ ತರಗತಿಗಳ ಪ್ರಾರಂಭೋತ್ಸವ: ಅತಿಥಿಗಳು: ಸಂಗಮೇಶ ಉಪಾಸೆ, ರೇಖಾ ಕೌಶಿಕ್ ಪಿ.ಆರ್., ಅಧ್ಯಕ್ಷತೆ: ಕೆ.ಎಸ್. ಗೋಪಾಲಕೃಷ್ಣ, ಆಯೋಜನೆ ಮತ್ತು ಸ್ಥಳ: ಬಿಇಎಸ್ ಕಲೆ ಮತ್ತು ವಾಣಿಜ್ಯ ಸಂಜೆ ಮಹಾವಿದ್ಯಾಲಯ, ಜಯನಗರ ನಾಲ್ಕನೇ ಬ್ಲಾಕ್, ಸಂಜೆ 6

ನಾಗರ ಪಂಚಮಿ, ಗಂಗಮ್ಮ ದೇವಿ ಜಾತ್ರೆ, ಕರಗದ ಮಹೋತ್ಸವ: ಸಂಜೆ 6.30ಕ್ಕೆ ನಾಗೇಂದ್ರಸ್ವಾಮಿ ಮತ್ತು ಗಂಗಮ್ಮ ದೇವಿಗೆ ವಿಶೇಷ ಅಲಂಕಾರ, ಮಹಾಮಂಗಳಾರತಿ, ಅನ್ನದಾನ, ಆಯೋಜನೆ ಮತ್ತು ಸ್ಥಳ: ಪಾತಾಳ ಪಂಚನಾಗೇಂದ್ರಸ್ವಾಮಿ ಮತ್ತು ಗಂಗಮ್ಮ ದೇವಸ್ಥಾನ, ಮೈಕೊ ಲೇಔಟ್ ಕುರುಬರಹಳ್ಳಿ

‘ಗುಲಾಬಿ ಗ್ಯಾಂಗು ಭಾಗ–2’ ನಾಟಕ ಪ್ರದರ್ಶನ: ರಂಗರೂಪ ಪ್ರವೀಣ್ ಸೂಡ, ನಿರ್ದೇಶನ: ರಾಜಗುರು ಹೊಸಕೋಟಿ, ಆಯೋಜನೆ: ರಂಗಪಯಣ ಟ್ರಸ್ಟ್, ಸ್ಥಳ: ಕಲಾಗ್ರಾಮ ಮಲ್ಲತ್ತಹಳ್ಳಿ, ಸಂಜೆ 7

ಸಾಹಿತ್ಯ, ಸಾಂಸ್ಕೃತಿಕ ಸೇರಿ ವಿವಿಧ ಪ್ರಕಾರಗಳ ಕಾರ್ಯಕ್ರಮಗಳ ಆಮಂತ್ರಣ ಪತ್ರಿಕೆಗಳನ್ನು ‘ನಗರದಲ್ಲಿ ಇಂದು’ ಅಂಕಣದಲ್ಲಿ ಪ್ರಕಟಿಸಲು ಈ ಕೆಳಗಿನ ಇ–ಮೇಲ್‌ಗೆ (ಸಂಜೆ 6 ಗಂಟೆ ಒಳಗೆ)ಕಳುಹಿಸಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.