ಪದವಿ ದಿನ: ಅತಿಥಿ: ಮಹೇಶ ಜೋಶಿ, ಅಧ್ಯಕ್ಷತೆ: ಅಶೋಕ್ ಎಸ್. ನಗೋರಿ, ಆಯೋಜನೆ: ಅರಿಹಂತ್ ಇನ್ಸ್ಟಿಟ್ಯೂಟ್ ಆಫ್ ಕಾಮರ್ಸ್ ಆ್ಯಂಡ್ ಮ್ಯಾನೇಜ್ಮೆಂಟ್, ಸ್ಥಳ: ದಿ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ವರ್ಲ್ಡ್ ಕಲ್ಚರ್, ಬಿ.ಪಿ. ವಾಡಿಯಾ ರಸ್ತೆ, ಬಸವನಗುಡಿ, ಬೆಳಿಗ್ಗೆ 9

‘ವುಮೆನ್ ಆಫ್ ವರ್ಥ್’ ಉದ್ಘಾಟನೆ: ಸಿದ್ದರಾಮಯ್ಯ, ಶೋಭಾ ಕರಂದ್ಲಾಜೆ, ಅತಿಥಿಗಳು: ರಾಜ್ಕುಮಾರ್ ಖತ್ರಿ, ನಿತೇಶ್ ಕೆ. ಪಾಟೀಲ್, ಪರುಲ್ ಸೋನಿ, ಉಪಸ್ಥಿತಿ: ಕೆ. ರತ್ನಪ್ರಭಾ, ಆಯೋಜನೆ: ಉಬ್ಬಂಟು, ಸ್ಥಳ: ಹೋಟೆಲ್ ತಾಜ್ ವಿವಾಂತ, ಯಶವಂತಪುರ, ಬೆಳಿಗ್ಗೆ 9.30ರಿಂದ

ಪ್ರದರ್ಶನ–2025: ಅತಿಥಿಗಳು: ರಾಜ್ ಗೋಪಾಲಕೃಷ್ಣ, ಎಂ.ಆರ್. ಸೀತಾರಾಮ್, ಎಂ.ಆರ್. ಜಾನಕಿರಾಮ್, ಎಂ.ಆರ್. ಆನಂದರಾಮ್, ಎಂ.ಆರ್. ಸಂಪಂಗಿರಾಮಯ್ಯ, ಎಂ.ಆರ್. ಕೋದಂಡರಾಮ್, ಆಯೋಜನೆ ಮತ್ತು ಸ್ಥಳ: ರಾಮಯ್ಯ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಎಂ.ಎಸ್. ರಾಮಯ್ಯನಗರ, ಬೆಳಿಗ್ಗೆ 10.30

ಪರಿವರ್ತನಾ ಸಮಾವೇಶ: ಉದ್ಘಾಟನೆ: ಛಲವಾದಿ ನಾರಾಯಣಸ್ವಾಮಿ, ಮುಖ್ಯ ಭಾಷಣ: ಪುರುಷೋತ್ತಮ ಬಿಳಿಮಲೆ, ಅಗ್ನಿ ಶ್ರೀಧರ್, ಅತಿಥಿ: ಸೋಮಣ್ಣ ಬೇವಿನಮರದ್, ಇಂದಿರಾ ಕೃಷ್ಣಪ್ಪ, ಬಿ.ಟಿ. ಲಲಿತಾ ನಾಯಕ್, ಅಧ್ಯಕ್ಷತೆ: ಎಂ. ವೆಂಕಟಸ್ವಾಮಿ, ಆಯೋಜನೆ: ಸಮತಾ ಸೈನಿಕ ದಳ, ಸ್ಥಳ: ಡಾ.ಬಿ.ಆರ್. ಅಂಬೇಡ್ಕರ್ ಭವನ, ವಸಂತನಗರ, ಬೆಳಿಗ್ಗೆ 11.30

2024–25ನೇ ಶೈಕ್ಷಣಿಕ ಸಾಲಿನ ಸಾಂಸ್ಕೃತಿಕ, ಕ್ರೀಡಾ, ಎನ್ಸಿಸಿ, ಎನ್ಎಸ್ಎಸ್, ಯುವ ರೆಡ್ಕ್ರಾಸ್, ರೇಂಜರ್ಸ್ ಮತ್ತು ರೋವರ್ಸ್ ಇತರೆ ಚಟುವಟಿಕೆಗಳ ಸಮಾರೋಪ ಸಮಾರಂಭ: ಅತಿಥಿಗಳು: ರಿಜ್ವಾನ್ ಅರ್ಷದ್, ಪುಟ್ಟಣ್ಣ , ರಾಮಕೃಷ್ಣ ರೆಡ್ಡಿ ಕೆ., ಅಂಕಿತಾ ಅಮರ್, ಸುರಜಿತ್ ಸಿಂಗ್, ಅಧ್ಯಕ್ಷತೆ: ಫಜೀಹಾ ಸುಲ್ತಾನ, ಆಯೋಜನೆ ಮತ್ತು ಸ್ಥಳ: ನೃಪತುಂಗ ವಿಶ್ವವಿದ್ಯಾಲಯ, ನೃಪತುಂಗ ರಸ್ತೆ, ಬೆಳಿಗ್ಗೆ 10.30

ಬುಕರ್ ಪ್ರಶಸ್ತಿ ಪುರಸ್ಕೃತರಾದ ಬಾನು ಮುಷ್ತಾಕ್, ದೀಪಾ ಭಾಸ್ತಿ ಅವರೊಂದಿಗೆ ಸಂವಾದ: ಭಾಗವಹಿಸುವವರು: ಕೆ.ವಿ. ಪ್ರಭಾಕರ್, ಆಯೇಶಾ ಖಾನುಂ, ದಿನೇಶ್ ಅಮೀನ್ಮಟ್ಟು, ಆರ್. ಶ್ರೀಧರ್, ಸನ್ಮಾನಿತರು: ಎಂ.ಸಿ. ಶೋಭಾ, ರಶ್ಮಿ ಎಸ್., ಆಯೋಜನೆ: ಕರ್ನಾಟಕ ಮಾಧ್ಯಮ ಅಕಾಡೆಮಿ, ಸ್ಥಳ: ಪ್ರೆಸ್ಕ್ಲಬ್ ಆಫ್ ಬೆಂಗಳೂರು, ಕಬ್ಬನ್ ಉದ್ಯಾನ, ಬೆಳಿಗ್ಗೆ 11

ಅಭ್ಯುದಯ ಶೈಕ್ಷಣಿಕ ವರ್ಷದ ಆರಂಭೋತ್ಸವ: ಅತಿಥಿಗಳು: ಹಂಸಲೇಖ, ದೇವರಾಜ್ ಬಿ.ಕೆ., ಲಕ್ಷ್ಮೀಶ್ ಹೆಗಡೆ ಸೋಂದಾ, ಸುಜಾತ ದೇವರಾಜ್, ಆಯೋಜನೆ ಮತ್ತು ಸ್ಥಳ: ರಾಯಲ್ ಕಾಲೇಜು, ಮತ್ತಿಕೆರೆ, ಬೆಳಿಗ್ಗೆ 10

ಬುಕರ್ ಪ್ರಶಸ್ತಿ ಪುರಸ್ಕೃತರಾದ ಬಾನು ಮುಷ್ತಾಕ್, ದೀಪಾ ಭಾಸ್ತಿ ಅವರಿಗೆ ಗೌರವ ಸನ್ಮಾನ, ವಾರ್ಷಿಕ ಪ್ರಶಸ್ತಿ ಪ್ರದಾನ: ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್, ಕಿರುಹೊತ್ತಿಗೆ ಬಿಡುಗಡೆ: ಶಿವರಾಜ ತಂಗಡಗಿ, ಅಧ್ಯಕ್ಷತೆ: ಉದಯ್ ಬಿ. ಗರುಡಾಚಾರ್, ಅಭಿನಂದನಾ ನುಡಿ: ಅರವಿಂದ ಮಾಲಗತ್ತಿ, ಆಯೋಜನೆ: ಕನ್ನಡ ಪುಸ್ತಕ ಪ್ರಾಧಿಕಾರ, ಸ್ಥಳ: ರವೀಂದ್ರ ಕಲಾಕ್ಷೇತ್ರ, ಜೆ.ಸಿ. ರಸ್ತೆ, ಸಂಜೆ 5

ನಾಲ್ವಡಿ ಶ್ರೀಕೃಷ್ಣರಾಜ ಒಡೆಯರ್ ಜಯಂತಿ, ದತ್ತಿ ಪ್ರಶಸ್ತಿ ಪ್ರದಾನ: ಜಿ.ಎಸ್. ಸಂಗ್ರೇಶಿ, ಅಧ್ಯಕ್ಷತೆ: ಮಹೇಶ ಜೋಶಿ, ಉಪನ್ಯಾಸ: ಎನ್. ಚಿನ್ನಸ್ವಾಮಿ ಸೋಸಲೆ, ಅತಿಥಿಗಳು: ನಾಗಯ್ಯ, ಟಿ. ಕೃಷ್ಣರಾಜು, ಎಂ.ಜಿ. ನಾಗರಾಜ್, ಆಯೋಜನೆ ಮತ್ತು ಸ್ಥಳ: ಕನ್ನಡ ಸಾಹಿತ್ಯ ಪರಿಷತ್ತು, ಚಾಮರಾಜಪೇಟೆ, ಸಂಜೆ 5

ಪದವಿ ದಿನ: ಅತಿಥಿ: ನಾರಾಯಣಸ್ವಾಮಿ, ಅಧ್ಯಕ್ಷತೆ: ಆರ್. ಉಪೇಂದ್ರ ಶೆಟ್ಟಿ, ಆಯೋಜನೆ ಮತ್ತು ಸ್ಥಳ: ಯೂನಿವರ್ಸಲ್ ಸ್ಕೂಲ್ ಆಫ್ ಅಡ್ಮಿನಿಸ್ಟ್ರೇಶನ್, ಕೋಲೂರು, ತಾವರೇಕೆರೆ ಹೋಬಳಿ, ಸಂಜೆ 6.30

ಎಚ್.ಎಸ್. ವೆಂಕಟೇಶಮೂರ್ತಿ ಅವರಿಗೆ ರಂಗ ನಮನ: ಅತಿಥಿಗಳು: ಕೆ.ವಿ. ನಾಗರಾಜಮೂರ್ತಿ, ಚಿಂತಾಮಣಿ ಕೊಡ್ಲೆಕೆರೆ, ‘ಕಂಸಾಯಣ’ ನಾಟಕ ಪ್ರದರ್ಶನ: ಆಯೋಜನೆ: ತಾರ ಅರೇನಾ, ಸ್ಥಳ: ಕಲಾಗ್ರಾಮ, ಮಲ್ಲತ್ತಹಳ್ಳಿ, ಸಂಜೆ 7ರಿಂದ

‘ಮುಕ್ಕಾಂ ಪೋಸ್ಟ್ ಬೊಂಬಿಲವಾಡಿ’ ನಾಟಕ ಪ್ರದರ್ಶನ: ನಿರ್ದೇಶನ: ರವೀಂದ್ರ ಪೂಜಾರಿ, ಆಯೋಜನೆ: ಸಮಷ್ಟಿ, ಸ್ಥಳ: ರಂಗಶಂಕರ್, ಸಂಜೆ 7.30

ಸಾಹಿತ್ಯ, ಸಾಂಸ್ಕೃತಿಕ, ಶೈಕ್ಷಣಿಕ ಸೇರಿ ವಿವಿಧ ಕಾರ್ಯಕ್ರಮಗಳ ವಿವರಗಳನ್ನು ‘ನಗರದಲ್ಲಿ ಇಂದು’ ಅಂಕಣದಲ್ಲಿ ಪ್ರಕಟಿಸಲು ಈ ಕೆಳಗಿನ ಇ–ಮೇಲ್ಗೆ (ಸಂಜೆ 6 ಗಂಟೆ ಒಳಗೆ) ಕಳುಹಿಸಿ

nagaradalli_indu@prajavani.co.in

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.