ಕರ್ನಾಟಕ ರಾಜ್ಯೋತ್ಸವ ಸಮಾರಂಭ: ಮುಖ್ಯ ಅತಿಥಿಗಳು: ಹೊ.ನ.ನೀಲಕಂಠೇಗೌಡ, ಫ್ಲೇವಿ ಕ್ಯಾಸ್ತೆಲಿನೊ, ಷಿ.ಜಿ. ವರ್ಗಿಸ್, ಆಯೋಜನೆ ಹಾಗೂ ಸ್ಥಳ: ಮರಿಯಂ ನಿಲಯ ಶಾಲೆ, ಬಾಣಸವಾಡಿ, ಬೆಳಿಗ್ಗೆ 9

ಕರ್ನಾಟಕ ರಾಜ್ಯೋತ್ಸವ, ದಸರಾ ಮತ್ತು ದೀಪಾವಳಿ ಉತ್ಸವ: ಅಧ್ಯಕ್ಷತೆ: ಎಚ್.ಎನ್. ಸುಬ್ರಹ್ಮಣ್ಯ, ಮುಖ್ಯ ಅತಿಥಿ: ದತ್ತಾತ್ರೇಯ ಅರಳಿಕಟ್ಟೆ, ಆಯೋಜನೆ ಹಾಗೂ ಸ್ಥಳ: ದಿ ನ್ಯಾಷನಲ್ ಎಜುಕೇಷನ್ ಸೊಸೈಟಿ ಆಫ್ ಕರ್ನಾಟಕ, ಬಸವನಗುಡಿ, ಬೆಳಿಗ್ಗೆ 10ರಿಂದ

ಸ್ವಚ್ಛತೆ ಮತ್ತು ನವೀಕರಣದಲ್ಲಿ ಅತ್ಯುತ್ತಮ ಪ್ರಗತಿ ತೋರಿದ ಘಟಕಗಳಿಗೆ ಪ್ರಶಸ್ತಿ ಪ್ರದಾನ: ರಾಮಲಿಂಗಾರೆಡ್ಡಿ, ಅಧ್ಯಕ್ಷತೆ: ಸತ್ಯವತಿ ಜಿ., ಆಯೋಜನೆ ಹಾಗೂ ಸ್ಥಳ: ಘಟಕ 11, ಯಲಹಂಕ ಬಿಎಂಟಿಸಿ ಬಸ್ ನಿಲ್ದಾಣ, ಬೆಳಿಗ್ಗೆ 10.45

ಡಿ. ಪರಮೇಶ್ ನಾಯಕ್ ಅವರ ‘ಡಾ.ಬಿ.ಆರ್. ಅಂಬೇಡ್ಕರ್ ಭರವಸೆಯ ಚಿಹ್ನೆ’ ಪುಸ್ತಕ ಬಿಡುಗಡೆ: ಎಚ್.ಸಿ. ಮಹದೇವಪ್ಪ, ಸಾನ್ನಿಧ್ಯ: ಜ್ಞಾನಪ್ರಕಾಶ ಸ್ವಾಮೀಜಿ, ಅಧ್ಯಕ್ಷತೆ: ನ್ಯಾ.ಎಚ್.ಎನ್. ನಾಗಮೋಹನದಾಸ್, ಸ್ಥಳ: ಪ್ರೆಸ್‌ಕ್ಲಬ್ ಸಭಾಂಗಣ, ಕಬ್ಬನ್ ಉದ್ಯಾನ, ಬೆಳಿಗ್ಗೆ 11

ತ್ರಿವೇಣಿ ಅಧ್ಯಯನ ಕೇಂದ್ರ ಉದ್ಘಾಟನೆ ಸಮಾರಂಭ: ಅಧ್ಯಕ್ಷತೆ: ಬಿ.ಎಸ್. ರಾಗಿಣಿ ನಾರಾಯಣ್, ಮುಖ್ಯ ಅತಿಥಿ: ಪ್ರತಿಭಾ ನಂದಕುಮಾರ್, ಆಯೋಜನೆ ಹಾಗೂ ಸ್ಥಳ: ಬಿ.ಎಸ್. ನಾರಾಯಣ್ ಸ್ಮಾರಕ ಸಭಾಂಗಣ, ಬಿ.ಎಂ.ಎಸ್. ಮಹಿಳಾ ಮಹಾವಿದ್ಯಾಲಯ, ಬಸವನಗುಡಿ, ಬೆಳಿಗ್ಗೆ 11

ನುಡಿ ಸಂಭ್ರಮ–ಕರ್ನಾಟಕ ರಾಜ್ಯೋತ್ಸವ ಸಮಾರಂಭ: ಮುಖ್ಯ ಅತಿಥಿ: ಮೂಡ್ನಾಕೂಡು ಚಿನ್ನಸ್ವಾಮಿ, ಅತಿಥಿ: ಅಪ್ಪಗೆರೆ ತಿಮ್ಮರಾಜು, ಆಯೋಜನೆ ಹಾಗೂ ಸ್ಥಳ: ಬಿಎಂಎಸ್ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜು, ವಿ.ವಿ. ಪುರ, ಬೆಳಿಗ್ಗೆ 11.30

‘ಮಾಯಾ’ ಉತ್ಸವ: ಮುಖ್ಯ ಅತಿಥಿಗಳು: ದಯಾಳ್ ಪದ್ಮನಾಭನ್, ವಿಕಾಸ ಜೈಸ್ವಾಲ್, ಯುವರಾಜ್ ಗೋವಿಂದರಾಜು, ಗೌರವ ಅತಿಥಿಗಳು: ಎಂ.ಆರ್. ದೊರೆಸ್ವಾಮಿ, ಡಿ. ಜವಾಹಾರ್, ಜೆ. ಸೂರ್ಯಪ್ರಸಾದ್, ನಾಗಾರ್ಜುನ ಸಾದಿನೆನಿ, ಆಯೋಜನೆ ಹಾಗೂ ಸ್ಥಳ: ಪಿಇಎಸ್ ವಿಶ್ವವಿದ್ಯಾಲಯ, ಎಲೆಕ್ಟ್ರಾನಿಕ್ ಸಿಟಿ, ಮಧ್ಯಾಹ್ನ 2.30

ಶ್ರೀ ವಾಸವಿ ಕಲಾ ಸೇವಾ ಟ್ರಸ್ಟ್ ಉದ್ಘಾಟನೆ: ಮುಖ್ಯ ಅತಿಥಿಗಳು: ಮಹೇಂದ್ರ ಮುನ್ನೋತ್, ಎಸ್. ಉಮೇಶ್, ಕಮಲ್ ಕಣ್ನನ್, ಸುಲೋಚನಾ ಎಸ್., ರಾಣಿ ಸುಂದರ್, ಉಮೇಶ್ ಎಸ್.ಎಲ್. ಹವಾಲ್ದಾರ, ಸ್ಥಳ: ಕನ್ನಡ ಸಾಹಿತ್ಯ ಪರಿಷತ್ತು, ಚಾಮರಾಜಪೇಟೆ, ಮಧ್ಯಾಹ್ನ 3.30

ಗೋವತ್ಸ ದ್ವಾದಶೀ ಪ್ರಯುಕ್ತ ಗೋಪೂಜಾ ಕಾರ್ಯಕ್ರಮ: ಸಾನ್ನಿಧ್ಯ: ವಿಶ್ವಪ್ರಸನ್ನತೀರ್ಥ ಸ್ವಾಮೀಜಿ, ಅಧ್ಯಕ್ಷತೆ: ವ್ಯಾಸನಕೆರೆ ಪ್ರಭಂಜನಾಚಾರ್ಯ, ಮುಖ್ಯ ಅತಿಥಿಗಳು: ರಾಮಲಿಂಗಾರೆಡ್ಡಿ, ಶೈಲೇಶ ಹೊಳ್ಳ, ಮಹೇಂದ್ರ ಮುನ್ನೋತ್, ಆಯೋಜನೆ ಹಾಗೂ ಸ್ಥಳ: ಪೂರ್ಣಪ್ರಜ್ಞ ವಿದ್ಯಾಪೀಠ ಪ್ರತಿಷ್ಠಾನ, ಕತ್ರಿಗುಪ್ಪೆ ಮುಖ್ಯರಸ್ತೆ, ಸಂಜೆ 5

ಸಾಹಿತ್ಯ, ಸಾಂಸ್ಕೃತಿಕ ಸೇರಿ ವಿವಿಧ ಪ್ರಕಾರಗಳ ಕಾರ್ಯಕ್ರಮಗಳ ಆಮಂತ್ರಣ ಪತ್ರಿಕೆಗಳನ್ನು ‘ನಗರದಲ್ಲಿ ಇಂದು’ ಅಂಕಣದಲ್ಲಿ ಪ್ರಕಟಿಸಲು ಈ ಕೆಳಗಿನ ಇ–ಮೇಲ್‌ಗೆ (ಸಂಜೆ 6 ಗಂಟೆ ಒಳಗೆ) ಕಳುಹಿಸಿ

nagaradalli_indu@prajavani.co.in

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.