ಏಳು ಸುತ್ತಿನಕೋಟೆ ಸಪ್ತಮಾತೃಕಾ ಸಹಿತ ಆದಿಶಕ್ತಿ ದೇವಾಲಯದ ಉದ್ಘಾಟನೆ, ದೇವತಾ ಪೂಜಾ ಕಾರ್ಯಕ್ರಮಗಳು: ಭಾನು ಪ್ರಕಾಶ್ ಶರ್ಮಾ, ಆಯೋಜನೆ: ಗ್ರೇಟರ್ ಬೆಂಗಳೂರು ಪ್ರಾಧಿಕಾರ, ಪಾಲಿಕೆಗಳ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘ, ಸ್ಥಳ: ಜಿಬಿಎ ಕೇಂದ್ರ ಕಚೇರಿ, ಬೆಳಿಗ್ಗೆ 6ರಿಂದ

ವಲ್ಲೀದೇವಸೇನಾ ಸಮೇತ ಸುಬ್ರಹ್ಮಣ್ಯೇಶ್ವರಸ್ವಾಮಿ ದೇವಸ್ಥಾನದ ರಜತ ಬ್ರಹ್ಮ ರಥೋತ್ಸವ: ಮೂಲದೇವತಾ ಪ್ರಾರ್ಥನೆ, ಗಣಪತಿ ಪೂಜೆ, ರುದ್ರಾಭಿಷೇಕ, ಆಯೋಜನೆ: ವಲ್ಲೀದೇವಸೇನಾ ಸಮೇತ ಸುಬ್ರಹ್ಮಣ್ಯೇಶ್ವರಸ್ವಾಮಿ ದೇವಸ್ಥಾನ, ಸುಬ್ರಹ್ಮಣ್ಯಪುರ, ಬೆಳಿಗ್ಗೆ 10

ಲಂಡನ್ ಮಾದರಿಯ ಅಂಬಾರಿ ಡಬಲ್ ಡೆಕರ್ ಬಸ್ಗಳಿಗೆ ಚಾಲನೆ: ಎಚ್.ಕೆ. ಪಾಟೀಲ, ಆಯೋಜನೆ: ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ, ಸ್ಥಳ: ರವೀಂದ್ರ ಕಲಾಕ್ಷೇತ್ರದ ಮುಂಭಾಗ, ಬೆಳಿಗ್ಗೆ 10.30

ನಿಜಶರಣ ಅಂಬಿಗರ ಚೌಡಯ್ಯ ಜಯಂತಿ: ಉದ್ಘಾಟನೆ: ಸಿದ್ದರಾಮಯ್ಯ, ಸಾನ್ನಿಧ್ಯ: ಶಾಂತ ಭೀಷ್ಮ ಚೌಡಯ್ಯ ಸ್ವಾಮೀಜಿ, ಉಪಸ್ಥಿತಿ: ಡಿ.ಕೆ. ಶಿವಕುಮಾರ್, ಅಧ್ಯಕ್ಷತೆ: ಶಿವರಾಜ ಎಸ್. ತಂಗಡಗಿ, ಅತಿಥಿಗಳು: ಉದಯ್ ಬಿ. ಗರುಡಾಚಾರ್, ಬಾಬುರಾವ್ ಚಿಂಚನಸೂರ, ಮಾಲಾ ಬಿ. ನಾರಾಯಣರಾವ್, ಗಂಗಾಧರ್, ಆಯೋಜನೆ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಸ್ಥಳ: ನಯನ ಸಭಾಂಗಣ, ಕನ್ನಡ ಭವನ, ಜೆ.ಸಿ. ರಸ್ತೆ, ಮಧ್ಯಾಹ್ನ 11

ಬೆಳ್ಳಿ ಮಹೋತ್ಸವ: ಅತಿಥಿಗಳು: ಸಿ.ಪಿ. ರಾಧಾಕೃಷ್ಣನ್, ಥಾವರಚಂದ್ ಗೆಹಲೋತ್, ಕೆ.ಪಿ. ಗೋಪಾಕೃಷ್ಣ, ಕೆ.ಸಿ. ರಾಮಮೂರ್ತಿ, ಆಯೋಜನೆ ಮತ್ತು ಸ್ಥಳ: ಸಿಎಂಆರ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಎಇಸಿಎಸ್ ಲೇಔಟ್, ಐಟಿ ಪಾರ್ಕ್ ರಸ್ತೆ, ಮಧ್ಯಾಹ್ನ 2

ಗಾಯನ, ಸಾಂಸ್ಕೃತಿಕ ಕಾರ್ಯಕ್ರಮ: ಅರುಣ್ ಕುಮಾರ್ ಆರ್.ಟಿ., ಆಯೋಜನೆ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಸ್ಥಳ: ಕಿದ್ವಾಯಿ ಗ್ರಂಥಿ ಸಂಸ್ಥೆಯ ಸಭಾಂಗಣ, ಮಧ್ಯಾಹ್ನ 3ರಿಂದ

ತೇಜಸ್ವಿ ನಾಟಕೋತ್ಸವ: ‘ಪಾಕ ಕ್ರಾಂತಿ’ ನಾಟಕ ಪ್ರದರ್ಶನ: ಪ್ರಸ್ತುತಿ: ವಿಶ್ವಪಥ ಕಲಾ ಸಂಗಮ, ಆಯೋಜನೆ: ತೋಟಗಾರಿಕೆ ಇಲಾಖೆ, ಕೆ.ಪಿ. ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನ, ಸ್ಥಳ: ಲಾಲ್ಬಾಗ್, ಸಂಜೆ 5

ಪಾವಗಡ ಪ್ರಕಾಶರಾವ್ ಅವರಿಂದ ಕವಿ ಲಕ್ಷ್ಮೀಶರ ‘ಜೈಮಿನಿ ಭಾರತ’ ಉಪನ್ಯಾಸ ಮಾಲಿಕೆ: ಭಾಗವಹಿಸುವವರು: ರೂಪಾ ಅಯ್ಯರ್, ಆಯೋಜನೆ: ಡಾ.ಪಾವಗಡ ಪ್ರಕಾಶರಾಯರ ಅಮೃತ ಮಹೋತ್ಸವ ಸಮಿತಿ, ಸ್ಥಳ: ಪತ್ತಿ ಸಭಾಂಗಣ, ಶ್ರೀರಾಮಮಂದಿರ, ಎನ್.ಆರ್. ಕಾಲೊನಿ, ಸಂಜೆ 5.45

ರಾಜ್ಯಮಟ್ಟದ 24ನೇ ನಾಟಕೋತ್ಸವ: ‘ಪ್ರಾಣ ಪದ್ಮಿನಿ’ ನಾಟಕ ಪ್ರದರ್ಶನ: ನಿರ್ದೇಶನ: ಮಂಜುನಾಥ್ ಎಲ್. ಬಡಿಗೇರ, ತಂಡ: ಸ್ಪಂದನ, ಆಯೋಜನೆ: ಭಾಗವತರು, ಸ್ಥಳ: ಕಲಾಗ್ರಾಮ, ಮಲ್ಲತ್ತಹಳ್ಳಿ, ಸಂಜೆ 7.15

ಬೆಂಗಳೂರು ಹಬ್ಬ: ಸಂಜೆ 5ಕ್ಕೆ ಬಸವನಗುಡಿ ತಿಂಡಿ ವಾಕ್, ಸ್ಥಳ: ನಮ್ಮ ಎಸ್ಎಲ್ಎನ್ ಗಾಂಧಿ ಬಜಾರ್, 5.30ರಿಂದ, ಸಂಗೀತ ಕಾರ್ಯಕ್ರಮ: ಬ್ಯಾಂಡ್ಸ್ ಗ್ಲೋರ್, ಮೈ ಭಿ ಖಾದಿ ಹೂಂ, ಸ್ಥಳ: ಸ್ವಾತಂತ್ರ್ಯ ಉದ್ಯಾನ, ಸಂಜೆ 6.30ಕ್ಕೆ ಸಿತಾರ್ ಸಂಧ್ಯಾ: ಮೋಹಸೀನ್ ಖಾನ್, ಇಂಡಿಯನ್ ಹೆರಿಟೇಜ್ ಅಕಾಡೆಮಿ, ಕೋರಮಂಗಲ, ಸ್ಥಳ: 7ಕ್ಕೆ ‘ಕವನ–ಆನ್ ಅಂಬೇಡ್ಕರೈಟ್ ಒಪೆರಾ’ ನಾಟಕ ಪ್ರದರ್ಶನ: ಸ್ಥಳ: ಸಭಾ, ಕಾಮರಾಜ ರಸ್ತೆ, 7.30ಕ್ಕೆ ನೃತ್ಯ ಪ್ರದರ್ಶನ: ಅನ್ಚಾರ್ಟಟೆಡ್ ಸೀಸ್, ಸ್ಥಳ: ಪ್ರೆಸ್ಟೀಜ್ ಸೆಂಟರ್ ಆಫ್ ಪರ್ಫಾರ್ಮಿಂಗ್ ಆರ್ಟ್ಸ್, ರಾತ್ರಿ 8ಕ್ಕೆ ಅಬೂಟ್ ಟೈಮ್ ನೃತ್ಯ: ಕಿರಣ್ ಕುಮಾರ್, ರಂಗೋಲಿ ಮೆಟ್ರೊ ಕೇಂದ್ರ, ಎಂ.ಜಿ. ರಸ್ತೆ, 8ಕ್ಕೆ ಜ್ವಾಲಾ ನೃತ್ಯ ಪ್ರದರ್ಶನ: ಮೈಥಿಲಿ ಪ್ರಕಾಶ್, ಸ್ಥಳ: ರವೀಂದ್ರ ಕಲಾಕ್ಷೇತ್ರ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.