ಪುನೀತ್ ರಾಜ್ಕುಮಾರ್ ಜನ್ಮ ದಿನದ ಸಂಭ್ರಮ, ಸಾಂಸ್ಕೃತಿಕ ಕಾರ್ಯಕ್ರಮಗಳು. ರಕ್ತದಾನ ಶಿಬಿರ: ಅತಿಥಿಗಳು: ಎಸ್.ಟಿ. ಸೋಮಶೇಖರ್, ಲತಾ ವಿ., ಹಾಸನ್ ರಘು, ದಿಲೀಪ್ ಕುಮಾರ್, ಆಯೋಜನೆ: ಅಪ್ಪು ಅಭಿಮಾನಿಗಳ ಸಂಘ, ಸ್ಥಳ: ಸುಣಕಲ್ ಪಾಳ್ಯ, ಉತ್ತರಹಳ್ಳಿ ಮುಖ್ಯರಸ್ತೆ, ಕೆಂಗೇರಿ, ಬೆಳಿಗ್ಗೆ 8ರಿಂದ

ಬೆಂಗಳೂರು ವಿಶ್ವವಿದ್ಯಾಲಯ ವಿಜ್ಞಾನ ಉತ್ಸವ: ಅತಿಥಿಗಳು: ಎಸ್.ಆರ್. ನಿರಂಜನ, ಶಿವಪ್ರಸಾದ್ ಎಸ್.ಎಂ., ಅಧ್ಯಕ್ಷತೆ: ಎಸ್.ಎಂ. ಜಯಕರ, ಆಯೋಜನೆ: ಬೆಂಗಳೂರು ವಿಶ್ವವಿದ್ಯಾಲಯ, ಸ್ಥಳ: ಎಚ್.ಎನ್. ಸಭಾಂಗಣ, ಜ್ಞಾನಭಾರತಿ ಆವರಣ, ಬೆಂಗಳೂರು ವಿಶ್ವವಿದ್ಯಾಲಯ, ಬೆಳಿಗ್ಗೆ 9.30

‘ಕವಿ ದ.ರಾ. ಬೇಂದ್ರೆ–ಒಂದು ಪಕ್ಷಿನೋಟ’ ವಿಶೇಷ ಉಪನ್ಯಾಸ: ಸಂಪನ್ಮೂಲ ವ್ಯಕ್ತಿ: ಶಿವರಾಜ್ ಬ್ಯಾಡರಹಳ್ಳಿ, ಆಯೋಜನೆ ಮತ್ತು ಸ್ಥಳ: ದಯಾನಂದ ಸಾಗರ್ ಕಲೆ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ, ಕುಮಾರಸ್ವಾಮಿ ಬಡಾವಣೆ, ಬೆಳಿಗ್ಗೆ 10

ನಿರಂಜನರ ಜನ್ಮ ಶತಮಾನೋತ್ಸವ ಸಮಾರಂಭ: ಅತಿಥಿ: ಜಿ. ರಾಮಕೃಷ್ಣ, ಉಪಸ್ಥಿತಿ: ಆನಂದಪ್ಪ ಐ., ಎನ್. ಗಾಯತ್ರಿ, ಅಧ್ಯಕ್ಷತೆ: ಸಿದ್ಧನಗೌಡ ಪಾಟೀಲ, ಆಯೋಜನೆ: ಹೊಸತು ತಿಂಗಳ ಪತ್ರಿಕೆ, ಸ್ಥಳ: ಶೇಷಾದ್ರಿಪುರಂ ಕಾಲೇಜು, ಶೇಷಾದ್ರಿಪುರ, ಬೆಳಿಗ್ಗೆ 10.30

‘ಊರುಭಂಗ’ ನಾಟಕ ಪ್ರದರ್ಶನ: ನಿರ್ದೇಶನ: ಛಾಯಾಭಾರ್ಗವಿ ಎಸ್.ಎಚ್., ಆಯೋಜನೆ: ಟೆಂಟ್ ಸಿನಿಮಾ, ಸ್ಥಳ: ನಯನ ಸಭಾಂಗಣ, ಕನ್ನಡ ಭವನ, ಜೆ.ಸಿ. ರಸ್ತೆ, ಸಂಜೆ 7

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.