ನಿಮಿಷಾಂಬಾದೇವಿ ಜಯಂತಿ: ಬೆಳಿಗ್ಗೆ 7.30ಕ್ಕೆ ನಿಮಿಷಾಂಬಾದೇವಿಗೆ ಅಭಿಷೇಕ, ಪುಷ್ಪಾಲಂಕಾರ, 8ಕ್ಕೆ ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ, ಮಧ್ಯಾಹ್ನ 3ಕ್ಕೆ ನಿಮಿಷಾಂಬಾದೇವಿಯ ರಥೋತ್ಸವ, ಆಯೋಜನೆ ಮತ್ತು ಸ್ಥಳ: ನಿಮಿಷಾಂಬಾದೇವಿ ದೇವಸ್ಥಾನ, ಒಟಿಸಿ ರಸ್ತೆ, ಕಾಟನ್ಪೇಟೆ.

ನಿಮಿಷಾಂಬಾದೇವಿ ಜಯಂತಿ: ಬೆಳಿಗ್ಗೆ 9ಕ್ಕೆ ನಿಮಿಷಾಂಬಾದೇವಿಗೆ ಅಭಿಷೇಕ, ಮಹಾಮಂಗಳಾರತಿ, ತೀರ್ಥ ಪ್ರಸಾದ ವಿನಿಯೋಗ, ಸಂಜೆ 5ಕ್ಕೆ ನಿಮಿಷಾಂಬಾದೇವಿಯ ರಥೋತ್ಸವ, ಆಯೋಜನೆ ಮತ್ತು ಸ್ಥಳ: ಸೋಮವಂಶ ಆರ್ಯಕ್ಷತ್ರಿಯ ಸೇವಾ ಸಂಘ, ನಿಮಿಷಾಂಬಾದೇವಿ ಕಲ್ಯಾಣ ಮಂಟಪ, ರಂಗಸ್ವಾಮಿ ಗುಡಿ ರಸ್ತೆ.

ಕರ್ನಾಟಕದ ಎಸ್ಸಿ, ಎಸ್ಟಿ ಸಮುದಾಯಗಳ ಕಲ್ಯಾಣಕ್ಕೆ ಸಂಬಂಧಿಸಿದ ಕಾನೂನುಗಳ ಉತ್ತಮ ಅನುಷ್ಠಾನದ ಕಡೆಗೆ–ಸಮಾಲೋಚನಾ ಸಭೆ: ವರದಿ ಮಂಡನೆ: ಸಿದ್ಧಾರ್ಥ್ ಜೋಶಿ, ಪ್ರತಿಕ್ರಿಯೆಗಳು: ಎಚ್. ಶಶಿಧರ ಶೆಟ್ಟಿ, ಎಚ್.ಪಿ. ಸುಧಾಮದಾಸ್, ಡಿ. ರಂದೀಪ್, ಅರುಣ್ ಜೆ. ಚಕ್ರವರ್ತಿ, ಮಾವಳ್ಳಿ ಶಂಕರ್, ಚಂದ್ರಮ್ಮ, ಕೆ.ಪಿ. ಅಶ್ವಿನಿ, ಆಯೋಜನೆ: ಪರ್ಯಾಯ ಕಾನೂನು ವೇದಿಕೆ, ಸ್ಲಂ ಜನಾಂದೋಲನ ಕರ್ನಾಟಕ, ಸಂವಿಧಾನ ಸಂರಕ್ಷಣಾ ವೇದಿಕೆ, ಸ್ಥಳ: ಗಾಂಧಿ ಭವನ, ಕುಮಾರಕೃಪಾ ರಸ್ತೆ, ಬೆಳಿಗ್ಗೆ 10.30ರಿಂದ

‘ಕಳರಿ ಬಡ್ಸ್’ ಕಳರಿ ಕಲೆಯ ಪ್ರದರ್ಶನ: ಅತಿಥಿಗಳು: ಹಂಸಲೇಖ, ಡಿ. ಶರಣ್ಯಾಮೃತ, ಆಯೋಜನೆ: ಕಳರಿ ಗುರುಕುಲಂ, ಸ್ಥಳ: ರವೀಂದ್ರ ಕಲಾಕ್ಷೇತ್ರ, ಜೆ.ಸಿ. ರಸ್ತೆ, ಬೆಳಿಗ್ಗೆ 10.30

ಕನ್ನಡ ಬಾವುಟ ಹಾರಿಸಿದವರು ನೆನಪಿನ ಮಾಲೆ–ತ.ರಾ. ಸುಬ್ಬರಾವ್: ಉಪನ್ಯಾಸ: ಎಸ್.ಎಸ್. ಶ್ರೀನಿವಾಸಮೂರ್ತಿ, ಆಶಯ ನುಡಿ: ರಾ.ನಂ. ಚಂದ್ರಶೇಖರ, ಅಧ್ಯಕ್ಷತೆ: ವ.ಚ. ಚನ್ನೇಗೌಡ, ಆಯೋಜನೆ: ಕನ್ನಡ ಗೆಳೆಯರ ಬಳಗ, ಕರ್ನಾಟಕ ವಿಕಾಸ ರಂಗ, ಸ್ಥಳ: ಬಿಎಂಶ್ರಿ ಪ್ರತಿಮೆ ಎದುರು, ನ್ಯಾಷನಲ್ ಹೈಸ್ಕೂಲ್ ವೃತ್ತ, ಬಸವನಗುಡಿ, ಬೆಳಿಗ್ಗೆ 11

‘ಸೂ.ವೆಂ. ಆರಗ ವಿಮರ್ಶಾ ಪ್ರಶಸ್ತಿ’, ‘ಡಾ. ವಿಜಯಾ ಸುಬ್ಬರಾಜ್ ಗಣ್ಯಲೇಖಕಿ’ ಪ್ರಶಸ್ತಿ ಪ್ರದಾನ: ಬಸವರಾಜ ಕಲ್ಗುಡಿ, ಪ್ರಶಸ್ತಿ ಸ್ವೀಕರಿಸುವವರು: ಎಸ್. ದಿವಾಕರ್, ಎಲ್.ವಿ. ಶಾಂತಕುಮಾರಿ, ಅಧ್ಯಕ್ಷತೆ: ಬೈರಮಂಗಲ ರಾಮೇಗೌಡ, ಉಪಸ್ಥಿತಿ: ಆರ್. ಲಕ್ಷ್ಮೀನಾರಾಯಣ, ಆಯೋಜನೆ ಮತ್ತು ಸ್ಥಳ: ಬಿ.ಎಂ.ಶ್ರೀ ಪ್ರತಿಷ್ಠಾನ, ಎನ್.ಆರ್. ಕಾಲೊನಿ, ಸಂಜೆ 5

ಸಮ್ಮಿಲನ ಮಿಕ್ಸ್ ಮ್ಯೂಸಿಕ್–20: ಅತಿಥಿಗಳು: ವೀಣಾ ಭಟ್, ಸುಧೀಂದ್ರ, ಸ್ವಾತಿ ಮಹೇಶ್, ಸಮರ್ಥನ, ಭರತನಾಟ್ಯ ಪ್ರದರ್ಶನ: ಕೆ.ಸಿ. ಮಂದಸ್ಮಿತ, ಆಯೋಜನೆ: ಆರೋಹಣ, ಸ್ಥಳ: ಪ್ರಯೋಗ್ ಸ್ಟುಡಿಯೊ ಥಿಯೇಟರ್, ಮೂರನೇ ಹಂತ, ಬನಶಂಕರಿ, ಸಂಜೆ 6

‘ನೀರಗನ್ನಡಿ’ ನಾಟಕ ಪ್ರದರ್ಶನ: ರಚನೆ: ಕೆ.ವೈ. ನಾರಾಯಣಸ್ವಾಮಿ, ನಿರ್ದೇಶನ: ಬಿ. ಸುರೇಶ, ಸಂಗೀತ: ಎಂ.ಡಿ. ಪಲ್ಲವಿ, ರಂಗ ವಿನ್ಯಾಸ: ಶಶಿಧರ ಅಡಪ, ವಸ್ತ್ರ ವಿನ್ಯಾಸ: ಎನ್. ಮಂಗಳ, ಸಂಘಟನೆ: ಶ್ರೀನಿವಾಸ್ ಜಿ. ಕಪ್ಪಣ್ಣ, ಆಯೋಜನೆ: ನಟರಂಗ, ಸ್ಥಳ: ಕಲಾಗ್ರಾಮ, ಮಲ್ಲತ್ತಹಳ್ಳಿ, ಸಂಜೆ 7

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.