ಮಂಗಳವಾರ, 16 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ನಗರದಲ್ಲಿ ಇಂದು: ಬೆಂಗಳೂರು ನಗರದ ಈ ದಿನದ ಕಾರ್ಯಕ್ರಮಗಳು

Published 19 ಜೂನ್ 2024, 23:30 IST
Last Updated 19 ಜೂನ್ 2024, 23:30 IST
ಅಕ್ಷರ ಗಾತ್ರ

ಉಪನ್ಯಾಸ, ಪುಸ್ತಕ ಪ್ರದರ್ಶನ: ‘ಕನ್ನಡದ ವಿವೇಕ ಪರಂಪರೆ’ ಕುರಿತು ಉಪನ್ಯಾಸ: ನರಹಳ್ಳಿ ಬಾಲಸುಬ್ರಹ್ಮಣ್ಯ, ಅತಿಥಿ: ನ. ರವಿಕುಮಾರ, ಅಧ್ಯಕ್ಷತೆ: ಎಸ್.ಎನ್. ವೆಂಕಟೇಶ್, ಆಯೋಜನೆ ಮತ್ತು ಸ್ಥಳ: ಶೇಷಾದ್ರಿಪುರಂ ಪ್ರಥಮ ದರ್ಜೆ ಕಾಲೇಜು, ಯಲಹಂಕ ಉಪನಗರ, ಬೆಳಿಗ್ಗೆ 10.15

ನಾಡದೇವಿ ಭುವನೇಶ್ವರಿ ಕಂಚಿನ ಪ್ರತಿಮೆ ಸ್ಥಾಪನೆ ಭೂಮಿಪೂಜೆ: ಸಿದ್ದರಾಮಯ್ಯ, ಉಪಸ್ಥಿತಿ: ಡಿ.ಕೆ. ಶಿವಕುಮಾರ್, ಬಸವರಾಜ ಹೊರಟ್ಟಿ, ಯು.ಟಿ. ಖಾದರ್, ಶಿವರಾಜ ಎಸ್. ತಂಗಡಗಿ, ಸತೀಶ ಜಾರಕಿಹೊಳಿ, ಅಧ್ಯಕ್ಷತೆ: ರಿಜ್ವಾನ್ ಅರ್ಷದ್, ಆಯೋಜನೆ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಸ್ಥಳ: ವಿಧಾನಸೌಧದ ಪಶ್ಚಿಮ ದಿಕ್ಕಿನ ಗೇಟ್‌ 1 ಮತ್ತು 2ರ ನಡುವೆ ಇರುವ ವಾಹನ ನಿಲುಗಡೆ ಸ್ಥಳ,
ಬೆಳಿಗ್ಗೆ 11

‘ಚಂಪಾ ಸಿರಿಗನ್ನಡ’ ಪ್ರಶಸ್ತಿ ಪ್ರದಾನ: ಬರಗೂರು ರಾಮಚಂದ್ರಪ್ಪ, ಪ್ರಶಸ್ತಿ ಪುರಸ್ಕೃತರು: ಅಲ್ಲಮಪ್ರಭು ಬೆಟ್ಟದೂರು, ಅಧ್ಯಕ್ಷತೆ: ಹಂ.ಪ. ನಾಗರಾಜಯ್ಯ, ಅತಿಥಿಗಳು: ಸಿ.ಕೆ. ರಾಮೇಗೌಡ, ಮೀನಾ ಪಾಟೀಲ, ಆಯೋಜನೆ: ಕರ್ನಾಟಕ ಸ್ವಾಭಿಮಾನಿ ವೇದಿಕೆ, ಸ್ಥಳ: ನಯನ ಸಭಾಂಗಣ, ಕನ್ನಡ ಭವನ, ಜೆ.ಸಿ. ರಸ್ತೆ, ಸಂಜೆ 4

ಹರಿದಾಸ ವಾಣಿ: ಗಾಯನ: ಗೀತಾ ಭತ್ತದ್ ಮತ್ತು ತಂಡ, ಆಯೋಜನೆ ಮತ್ತು ಸ್ಥಳ: ರಾಘವೇಂದ್ರ ಸ್ವಾಮಿ ಮಠ, 1ನೇ ಮುಖ್ಯರಸ್ತೆ, ಪವಮಾನಪುರ, ಸಂಜೆ 7

ಶ್ರೀನಿವಾಸ ಕಲ್ಯಾಣ ಪ್ರವಚನ ಮಾಲಿಕೆ–3: ಮಾದನೂರು ಪವಮಾನಾಚಾರ್ಯ, ಆಯೋಜನೆ ಮತ್ತು ಸ್ಥಳ: ಅಭಯ ಲಕ್ಷ್ಮಿ ನರಸಿಂಹಸ್ವಾಮಿ ದೇವಸ್ಥಾನ, ತ್ಯಾಗರಾಜನಗರ, ಸಂಜೆ 7

‘ರತ್ನನ ಪ್ರಪಂಚ’ ನಾಟಕ ಪ್ರದರ್ಶನ: ನಿರ್ದೇಶನ: ಜೋಸೆಫ್, ಆಯೋಜನೆ: ಕ್ರಿಯೇಟಿವ್‌ ಥಿಯೇಟರ್‌, ಸ್ಥಳ: ರಂಗಶಂಕರ ಜೆ.ಪಿ. ನಗರ, ಸಂಜೆ 7.30

ಹರಿದಾಸ ವೈಭವ: ಗಾಯನ: ಅನುಪಮಾ ಶ್ರೀಮಾಲಿ ಮತ್ತು ತಂಡ, ಆಯೋಜನೆ ಮತ್ತು ಸ್ಥಳ: ನಂಜನಗೂಡು ರಾಘವೇಂದ್ರ ಸ್ವಾಮಿ ಮಠ, ಜಯನಗರ 5ನೇ ಬಡಾವಣೆ, ಸಂಜೆ 7.30

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT