ಬುಧವಾರ, 17 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ನಗರದಲ್ಲಿ ಇಂದು: ಬೆಂಗಳೂರು ನಗರದ ಈ ದಿನದ ಕಾರ್ಯಕ್ರಮಗಳು

Published 18 ಜೂನ್ 2024, 20:30 IST
Last Updated 18 ಜೂನ್ 2024, 20:30 IST
ಅಕ್ಷರ ಗಾತ್ರ

‘ನೀರಿನ ಭದ್ರತೆಗಾಗಿ ಸುಸ್ಥಿರ ಅಂತರ್ಜಲ ನಿರ್ವಹಣೆ’ ಕುರಿತು ಮೂರು ದಿನಗಳ ರಾಷ್ಟ್ರೀಯ ಸಮ್ಮೇಳನ: ಉದ್ಘಾಟನೆ: ಎನ್.ಎಸ್. ಭೋಸರಾಜು, ಅತಿಥಿಗಳು: ಶೈಲೇಶ್ ನಾಯಕ್, ಪವನ್‌ ಕುಮಾರ್ ಮಾಲಪಾಟಿ, ಆಯೋಜನೆ ಮತ್ತು ಸ್ಥಳ: ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ, ದೊಡ್ಡಬೆಟ್ಟಹಳ್ಳಿ ಬಡಾವಣೆ, ವಿದ್ಯಾರಣ್ಯಪುರ, ಬೆಳಿಗ್ಗೆ 10.30

ಘಟಿಕೋತ್ಸವ: ಅಧ್ಯಕ್ಷತೆ: ಥಾವರಚಂದ್‌ ಗೆಹಲೋತ್‌, ಉಪಸ್ಥಿತಿ: ಡಾ.ಎಂ.ಸಿ. ಸುಧಾಕರ್‌, ಸಿ. ರಂಗರಾಜನ್‌, ಎನ್‌.ಆರ್‌. ಭಾನುಮೂರ್ತಿ, ಆಯೋಜನೆ ಮತ್ತು ಸ್ಥಳ: ಡಾ.ಬಿ.ಆರ್‌. ಅಂಬೇಡ್ಕರ್‌ ಅರ್ಥಶಾಸ್ತ್ರ ವಿಶ್ವವಿದ್ಯಾಲಯ, ಜ್ಞಾನಭಾರತಿ ಮುಖ್ಯರಸ್ತೆ, ನಾಗರಬಾವಿ, ಬೆಳಿಗ್ಗೆ 11.30

ಚಾಣಕ್ಯ ಸುಸ್ಥಿರತೆ ಕೇಂದ್ರದ ಉದ್ಘಾಟನೆ: ಪ್ರಶಾಂತ್ ಪ್ರಕಾಶ್, ನಿತಿನ್‌ ಕಾಮತ್, ಅತಿಥಿಗಳು: ಹರಿ ಕೆ. ಮರಾರ್, ಸುಬ್ಬಣ್ಣ ಅಯ್ಯಪ್ಪನ್, ಅಧ್ಯಕ್ಷತೆ: ಎಂ.ಕೆ. ಶ್ರೀಧರ್, ಆಯೋಜನೆ: ಚಾಣಕ್ಯ ವಿಶ್ವವಿದ್ಯಾಲಯ, ಸ್ಥಳ: ಬೆಂಗಳೂರು ಅಂತರರಾಷ್ಟ್ರೀಯ ಕೇಂದ್ರ (ಬಿಐಸಿ), ದೊಮ್ಮಲೂರು, ಮಧ್ಯಾಹ್ನ 3.45

ವೃತ್ತಿ ಕೌಶಲ್ಯ ತರಬೇತಿ ಪೂರೈಸಿದ ಮಹಿಳೆಯರಿಗೆ ಹೊಲಿಗೆ ಯಂತ್ರ ವಿತರಣೆ: ಅತಿಥಿಗಳು: ಉದಯ ಭಾಸ್ಕರ್‌, ಎಚ್‌.ಆರ್‌. ಶಿವಕುಮಾರ್‌, ಎಂ.ಆರ್‌. ಲೋಕನಾಥ್‌, ಎ.ಬಿ. ಗಂಗಾಧರಪ್ಪ, ಶ್ರೀರಾಮೇಗೌಡ, ಆಯೋಜನೆ ಮತ್ತು ಸ್ಥಳ: ಉದಯಭಾನು ಕಲಾಸಂಘದ ಸಾಂಸ್ಕೃತಿಕ ಸಭಾಂಗಣ, ಕೆಂಪೇಗೌಡನಗರ, ಸಂಜೆ 6

***

ಸಾಹಿತ್ಯ, ಸಾಂಸ್ಕೃತಿಕ ಸೇರಿ ವಿವಿಧ ಪ್ರಕಾರಗಳ ಕಾರ್ಯಕ್ರಮಗಳ ಆಮಂತ್ರಣ ಪತ್ರಿಕೆಗಳನ್ನು ‘ನಗರದಲ್ಲಿ ಇಂದು’ ಅಂಕಣದಲ್ಲಿ ಪ್ರಕಟಿಸಲು ಈ ಕೆಳಗಿನ ಇ–ಮೇಲ್‌ಗೆ (ಸಂಜೆ 6 ಗಂಟೆ ಒಳಗೆ)ಕಳುಹಿಸಿ.

nagaradalli_indu@prajavani.co.in

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT