‘ನಾವೀನ್ಯತೆ ಮತ್ತು ಉದ್ಯಮಶೀಲತೆ’ ಬಗ್ಗೆ ರಾಷ್ಟ್ರೀಯ ಸಮ್ಮೇಳನ: ಮುಖ್ಯ ಅತಿಥಿ: ಕೆ.ನಾರಾಯಣ ಪ್ರಸನ್ನ, ಅಧ್ಯಕ್ಷತೆ: ಪಿ.ವಿ.ಪದ್ಮಜ, ಆಯೋಜನೆ ಹಾಗೂ ಸ್ಥಳ: ಅಕಾಡೆಮಿ ಆಫ್ ಹೈಯರ್ ಲರ್ನಿಂಗ್, ಮಲ್ಲೇಶ್ವರ, ಬೆಳಿಗ್ಗೆ 10

ಕನ್ನಡ ಸಾಹಿತ್ಯ, ಸಂಸ್ಕೃತಿ ಮತ್ತು ಗಾಂಧೀವಾದ ಕುರಿತು ಅಂತರರಾಷ್ಟ್ರೀಯ ವಿಚಾರ ಸಂಕಿರಣ: ಉದ್ಘಾಟನೆ: ಎಸ್.ಎನ್. ಶ್ರೀಧರ, ಆಶಯ ಭಾಷಣ, ನಟರಾಜ್ ಹುಳಿಯಾರ್, ಮುಖ್ಯ ಅತಿಥಿ: ವೈ. ವೆಂಕಟೇಶಪ್ಪ, ಅಧ್ಯಕ್ಷತೆ: ಶ್ರೀಕೀರ್ತಿ ಬಿ.ಎನ್., ಆಯೋಜನೆ: ಬೆಂಗಳೂರು ವಿಶ್ವವಿದ್ಯಾಲಯ ಕಾಲೇಜು ಕನ್ನಡ ಅಧ್ಯಾಪಕರ ಸಂಘ, ಸ್ಥಳ: ಗಾಂಧಿ ಭವನ, ಜ್ಞಾನಭಾರತಿ, ಬೆಂಗಳೂರು ವಿಶ್ವವಿದ್ಯಾಲಯ, ಬೆಳಿಗ್ಗೆ 10.30

ರಾಷ್ಟ್ರೀಯ ಗಣಿತ ದಿನ: ಮುಖ್ಯ ಅತಿಥಿ: ಎಂ.ಸಿ. ಮಹೇಶ್ ಕುಮಾರ್, ಅಧ್ಯಕ್ಷತೆ: ವೈ. ವೆಂಕಟೇಶಪ್ಪ, ಆಯೋಜನೆ: ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಸ್ಥಳ: ಕುವೆಂಪು ಕಲಾಕ್ಷೇತ್ರ, ಶಂಕರಪುರ, ಬೆಳಿಗ್ಗೆ 10.30

ಪೌರಕಾರ್ಮಿಕರಿಗೆ ಕನ್ನಡಕ ವಿತರಣೆ: ಅಧ್ಯಕ್ಷತೆ: ಎಸ್.ಟಿ. ಸೋಮಶೇಖರ್, ಆಯೋಜನೆ: ಪಾಸಿಟಿವ್ ಪಲ್ಸ್ ಫೌಂಡೇಷನ್, ಸ್ಥಳ: ಡಾ ಬಿ.ಆರ್.ಅಂಬೇಡ್ಕರ್ ಸಭಾ ಭವನ, ಕೆಂಗೇರಿ, ಬೆಳಿಗ್ಗೆ 10.30

ಪ್ರಾಥಮಿಕ ಶಾಲಾ ದೈಹಿಕ ಶಿಕ್ಷಣ ಶಿಕ್ಷಕರ ಸಮ್ಮೇಳನ: ಉದ್ಘಾಟನೆ: ಮಧು ಬಂಗಾರಪ್ಪ, ಉಪಸ್ಥಿತಿ: ಬಸವರಾಜ ಹೊರಟ್ಟಿ, ಆಯೋಜನೆ: ಕರ್ನಾಟಕ ರಾಜ್ಯ ಸರ್ಕಾರಿ ಪ್ರಾಥಮಿಕ ಶಾಲಾ ಗ್ರೇಡ್–2 ದೈಹಿಕ ಶಿಕ್ಷಣ ಶಿಕ್ಷಕರ ಸಂಘ, ಸ್ಥಳ: ಶಿಕ್ಷಕರ ಸದನ, ಬೆಳಿಗ್ಗೆ 10.30

ಸುಮಂಗಲಿ ಪೂಜೆ: ಅತಿಥಿಗಳು: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ, ಯದುಗಿರಿ ಯತಿರಾಜ ನಾರಾಯಣ ರಾಮಾನುಜ ಜೀಯರ್ ಸ್ವಾಮೀಜಿ, ಅರಳು ಮಲ್ಲಿಗೆ ಪಾರ್ಥಸಾರಥಿ, ಡಾ.ಸಿ.ಎನ್.ಅಶ್ವತ್ಥನಾರಾಯಣ, ಆಯೋಜನೆ: ಪಾಂಡುರಂಗ ವಿಷ್ಣುಸಹಸ್ರನಾಮ ಮಂಡಳಿ, ಸ್ಥಳ: ಮಲ್ಲೇಶ್ವರ ಆಟದ ಮೈದಾನದ ಎದುರು. ಸಂಜೆ 5

ಚೈತನ್ಯ ಸಂಜೆ 889: ‘ಶರಣೆ ಮೋಳಿಗೆ ಮಹಾದೇವಿ’ ಉಪನ್ಯಾಸ: ಮಂಜುಳಾ ಸೋಮಶೇಖರ್, ಅಧ್ಯಕ್ಷತೆ: ಕೆ.ವಿ.ನಾಗರಾಜಮೂರ್ತಿ, ಉಪಸ್ಥಿತಿ: ಪ್ರೇಮಾ ಸೋಮಸುಂದರ್, ಪ್ರಮೀಳಾ ಗರಡಿ, ಆಯೋಜನೆ: ಬೆಂಗಳೂರು ನಗರ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು, ಕದಳಿ ಮಹಿಳಾ ವೇದಿಕೆ, ಸ್ಥಳ: ಜೆ.ಎಸ್.ಎಸ್. ಕಾಲೇಜು ಸಭಾಂಗಣ, 1ನೇ ಮುಖ್ಯರಸ್ತೆ, ಜಯನಗರ, ಸಂಜೆ 5.30

‘ಸಿದ್ಧತೆ’ ನಾಟಕ ಪ್ರದರ್ಶನ: ನಿರ್ದೇಶನ: ಜೀವನ್ ಶಿವಕುಮಾರ್, ಆಯೋಜನೆ: ರಂಗಾಸ್ಮಿತ ಕಲಾತಂಡ, ಸ್ಥಳ: ಸುಚಿತ್ರಾ ಸಿನಿಮಾ ಆ್ಯಂಡ್ ಕಲ್ಚರಲ್ ಅಕಾಡೆಮಿ, ಸಂಜೆ 7.30

‘ಮಾತಿನ ಮುತ್ತು 314, ಜೀವನವೆಂದರೆ ಹೀಗೇನೇ?’: ಪ್ರಸ್ತುತಿ: ಬಿ.ಎನ್. ಅಶೋಕ ಕುಮಾರ್, ಅಧ್ಯಕ್ಷತೆ: ಎಂ.ಸಿ. ಪೂಣಚ್ಚ, ಆಯೋಜನೆ ಹಾಗೂ ಸ್ಥಳ: ವಿದ್ಯಾರಣ್ಯಪುರ ಹಿರಿಯ ನಾಗರಿಕರ ವೇದಿಕೆ, ವಿದ್ಯಾರಣ್ಯಪುರ, ಸಂಜೆ 6

ಸಾಹಿತ್ಯ, ಸಾಂಸ್ಕೃತಿಕ ಸೇರಿ ವಿವಿಧ ಪ್ರಕಾರಗಳ ಕಾರ್ಯಕ್ರಮಗಳ ಆಮಂತ್ರಣ ಪತ್ರಿಕೆಗಳನ್ನು ‘ನಗರದಲ್ಲಿ ಇಂದು’ ಅಂಕಣದಲ್ಲಿ ಪ್ರಕಟಿಸಲು ಈ ಕೆಳಗಿನ ಇ–ಮೇಲ್‌ಗೆ (ಸಂಜೆ 6 ಗಂಟೆ ಒಳಗೆ) ಕಳುಹಿಸಿ

nagaradalli_indu@prajavani.co.in

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.