ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‌ನಗರದಲ್ಲಿ ಇಂದು: ಬೆಂಗಳೂರು ನಗರದ ಈ ದಿನದ ಕಾರ್ಯಕ್ರಮಗಳು

Published 27 ಫೆಬ್ರುವರಿ 2024, 21:30 IST
Last Updated 27 ಫೆಬ್ರುವರಿ 2024, 21:30 IST
ಅಕ್ಷರ ಗಾತ್ರ

ರಾಷ್ಟ್ರೀಯ ವಿಜ್ಞಾನ ದಿನಾಚರಣೆ: ಸಂವಾದ: ಸುಬ್ರಹ್ಮಣ್ಯ ಎನ್, ಆಯೋಜನೆ: ಜೈನ್‌ ವಿಶ್ವವಿದ್ಯಾಲಯ, ಸ್ಥಳ: ಸ್ಕೂಲ್ ಆಫ್ ಸೈನ್ಸಸ್‌, ಜೈನ್‌ ವಿಶ್ವವಿದ್ಯಾಲಯ,
ಜೆ.ಸಿ. ರಸ್ತೆ, ರವೀಂದ್ರ ಕಲಾಕ್ಷೇತ್ರ, ಬೆಳಿಗ್ಗೆ 9.30

‘ವಿಚಾರಕ್ರಾಂತಿ’ ರಾಜ್ಯಮಟ್ಟದ ಸಮಾವೇಶ: ಉದ್ಘಾಟನೆ: ಸತೀಶ್ ಜಾರಕಿಹೊಳಿ, ಪ್ರಸ್ತಾವನೆ: ನರೇಂದ್ರ ನಾಯಕ್, ಅತಿಥಿಗಳು: ಅಗ್ರಹಾರ ಕೃಷ್ಣಮೂರ್ತಿ, ಶ್ರೀನಿವಾಸ ನಟೇಕರ್, ಎಚ್.ಆರ್. ಸ್ವಾಮಿ, ಅಧ್ಯಕ್ಷತೆ: ಬರಗೂರು ರಾಮಚಂದ್ರಪ್ಪ, ಆಯೋಜನೆ: ಭಾರತೀಯ ವಿಚಾರವಾದಿ ಸಂಘಗಳ ಒಕ್ಕೂಟ, ಸ್ಥಳ: ಮಹಾದೇವ ದೇಸಾಯಿ ಸಭಾಂಗಣ, ಗಾಂಧಿಭವನ, ಕುಮಾರಪಾರ್ಕ್, ಬೆಳಿಗ್ಗೆ 10

ರಾಷ್ಟ್ರೀಯ ವಿಜ್ಞಾನ ದಿನ ಸಮಾರಂಭ: ಆಯೋಜನೆ ಮತ್ತು ಸ್ಥಳ: ರಾಮನ್ ಸಂಶೋಧನಾ ಸಂಸ್ಥೆ, ಸದಾಶಿವನಗರ, ಬೆಳಿಗ್ಗೆ 10ರಿಂದ

ರಾಷ್ಟ್ರೀಯ ವಿಜ್ಞಾನ ದಿನಾಚರಣೆ: ಉಪನ್ಯಾಸ: ಎನ್. ಸೂರ್ಯಪ್ರಕಾಶ್, ಅತಿಥಿಗಳು: ಲಿಂಗರಾಜ ಗಾಂಧಿ, ಜವರೇಗೌಡ, ಆನಂದ್ ಕುಮಾರ್ ಸಿ.ಎಸ್., ವಿಜಯಲಕ್ಷ್ಮಿ ಎಂ.ವಿ., ಆಯೋಜನೆ ಮತ್ತು ಸ್ಥಳ: ರಸಾಯನ ವಿಜ್ಞಾನ ವಿಭಾಗ, ಬೆಂಗಳೂರು ನಗರ ವಿಶ್ವವಿದ್ಯಾಲಯ,
ಸೆಂಟ್ರಲ್‌ ಕಾಲೇಜಿನ ಆವರಣ, ಬೆಳಿಗ್ಗೆ 10

‘ಶುಚಿ–ಮುಟ್ಟಿನ ನೈರ್ಮಲ್ಯ ಯೋಜನೆ’ ಮರುಚಾಲನಾ ಕಾರ್ಯಕ್ರಮದ ಉದ್ಘಾಟನೆ: ಸಿದ್ದರಾಮಯ್ಯ, ಉಪಸ್ಥಿತಿ: ಡಿ.ಕೆ. ಶಿವಕುಮಾರ್, ಬಸವರಾಜ ಹೊರಟ್ಟಿ, ಯು.ಟಿ. ಖಾದರ್, ದಿನೇಶ್ ಗುಂಡೂರಾವ್, ಡಾ. ಶರಣಪ್ರಕಾಶ ಪಾಟೀಲ, ಮಧು ಬಂಗಾರಪ್ಪ, ಅಧ್ಯಕ್ಷತೆ: ರಿಜ್ವಾನ್ ಅರ್ಷದ್, ಆಯೋಜನೆ: ಆರೋಗ್ಯ ಇಲಾಖೆ,
ಸ್ಥಳ: ಜ್ಞಾನಜ್ಯೋತಿ ಸಭಾಂಗಣ, ಸೆಂಟ್ರಲ್ ಕಾಲೇಜಿನ ಆವರಣ, ಬೆಳಿಗ್ಗೆ 11

ಕನ್ನಡದ ನಾಳೆಗಳಿಗಾಗಿ ಮಾತುಕತೆ ಮಾಲಿಕೆ–3, ಪುಸ್ತಕ ಬಿಡುಗಡೆ: ಮಾತುಕತೆಯಲ್ಲಿ: ರಾಜಶೇಖರ ಮಠಪತಿ, ಪುಸ್ತಕ ಬಿಡುಗಡೆ: ಜಿ. ಗುರುಪ್ರಸಾದ್, ಉಪಸ್ಥಿತಿ: ಪ್ರಶಾಂತ್ ಕಲ್ಲೂರ್, ಅಧ್ಯಕ್ಷತೆ: ಎಂ. ಪ್ರಕಾಶಮೂರ್ತಿ, ಆಯೋಜನೆ: ಬೆಂಗಳೂರು ನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಸ್ಥಳ: ಅಕ್ಕಮಹಾದೇವಿ ಸಭಾಂಗಣ, ಶತಮಾನೋತ್ಸವ ಭವನ, ಕನ್ನಡ ಸಾಹಿತ್ಯ ಪರಿಷತ್ತು, ಚಾಮರಾಜಪೇಟೆ, ಸಂಜೆ 5.30

ಶ್ರೀ ಎಂ ಅವರಿಂದ ‘ನಚಿಕೇತ ಎಂಬ ಸತ್ಯಕಾಮನ ಕಥೆ’ ಕುರಿತು ಉಪನ್ಯಾಸ: ಆಯೋಜನೆ: ದಿ ಸತ್ಸಂಗ್‌ ಫೌಂಡೇಷನ್, ಸ್ಥಳ: ಚೌಡಯ್ಯ ಸ್ಮಾರಕ ಸಭಾಂಗಣ, ಮಲ್ಲೇಶ್ವರ, ಸಂಜೆ 6ರಿಂದ

ಸಾಹಿತ್ಯ, ಸಾಂಸ್ಕೃತಿಕ ಸೇರಿ ವಿವಿಧ ಪ್ರಕಾರಗಳ ಕಾರ್ಯಕ್ರಮಗಳ ಆಮಂತ್ರಣ ಪತ್ರಿಕೆಗಳನ್ನು ‘ನಗರದಲ್ಲಿ ಇಂದು’ ಅಂಕಣದಲ್ಲಿ ಪ್ರಕಟಿಸಲು ಈ ಕೆಳಗಿನ
ಇ–ಮೇಲ್‌ಗೆ (ಸಂಜೆ 6 ಗಂಟೆ ಒಳಗೆ) ಕಳುಹಿಸಿ

nagaradalli_indu@prajavani.co.in

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT