‘ಮತ, ಧರ್ಮ ಮತ್ತು ಅದ್ವೈತ’ ಕೃತಿ ಬಿಡುಗಡೆ: ನಿರ್ಮಲಾನಂದನಾಥ ಸ್ವಾಮೀಜಿ, ಉದ್ಘಾಟನೆ: ಎಚ್.ಡಿ.ದೇವೇಗೌಡ, ಸಾನ್ನಿಧ್ಯ: ನಿಶ್ಚಲಾನಂದನಾಥ ಸ್ವಾಮೀಜಿ, ಲೇಖಕ: ಎಂ.ಕೆ.ವೆಂಕಟರಾಮ್, ಆಯೋಜನೆ: ವಿಸ್ಮಯ ಬುಕ್ಹೌಸ್, ಸ್ಥಳ: ಬಾಪು ಸಭಾಂಗಣ, ಗಾಂಧಿ ಭವನ, ಶಿವಾನಂದವೃತ್ತ, ಸಂಜೆ 4.30

26ನೇ ವರ್ಷದ ಪ್ರವಚನ ವಾಹಿನಿ: ‘ಹದಿಬದೆಯ ಧರ್ಮ’ ವಿಷಯದ ಬಗ್ಗೆ ಪ್ರವಚನ: ಸತೀಶ್ ಬೆಳ್ಳೂರು, ವೈಷ್ಣವಿ ಡಿ. ಆಚಾರ್ಯ, ಆಯೋಜನೆ ಮತ್ತು ಸ್ಥಳ: ಸಾಂಸ್ಕೃತಿಕ ಮಂದಿರ, ರಾಗೀಗುಡ್ಡ ಶ್ರೀ ಪ್ರಸನ್ನ ಆಂಜನೇಯಸ್ವಾಮಿ ಭಕ್ತಮಂಡಳಿ ಟ್ರಸ್ಟ್, ಜಯನಗರ 9ನೇ ಬಡಾವಣೆ, ಸಂಜೆ 6.30

‘ಲವ್ ಲೆಟರ್ಸ್; ನಿನ್ನ ಪ್ರೀತಿಯ ನಾನು!’ ನಾಟಕ: ರಚನೆ: ಎ.ಆರ್.ಗರ್ನಿ, ನಿರ್ದೇಶನ: ವೆಂಕಟೇಶ್ ಪ್ರಸಾದ್, ಆಯೋಜನೆ ಮತ್ತು ಸ್ಥಳ: ರಂಗಶಂಕರ, ಸಂಜೆ 7.30

ಸಾಹಿತ್ಯ, ಸಾಂಸ್ಕೃತಿಕ, ಶೈಕ್ಷಣಿಕ ಸೇರಿ ವಿವಿಧ ಕಾರ್ಯಕ್ರಮಗಳ ವಿವರಗಳನ್ನು ‘ನಗರದಲ್ಲಿ ಇಂದು’ ಅಂಕಣದಲ್ಲಿ ಪ್ರಕಟಿಸಲು ಈ ಕೆಳಗಿನ ಇ– ಮೇಲ್ಗೆ (ಸಂಜೆ 6 ಗಂಟೆ ಒಳಗೆ) ಕಳುಹಿಸಿ

nagaradalli_indu@prajavani.co.in

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.