ನವರಾತ್ರಿ ವಿಶೇಷ

ದಸರಾ ಮಹೋತ್ಸವ: ಮಹಾಚಂಡಿಕಾ ದುರ್ಗಾ ಹೋಮ, ಮಂಗಳಾರತಿ, ಪ್ರಸಾದ ವಿನಿಯೋಗ, ಆಯೋಜನೆ: ರಜಪೂತ ಸಭಾ, ಸ್ಥಳ: ರಜಪೂತ ಭವನ, ವಸಂತನಗರ, ಬೆಳಿಗ್ಗೆ 9 ಹಾಗೂ ಸಂಜೆ 7

ನವರಾತ್ರಿ ಮಹೋತ್ಸವದ ಅಂಗವಾಗಿ ‘ಧಾತು’ ಗೊಂಬೆಗಳ ಪ್ರದರ್ಶನ: ಆಯೋಜನೆ: ಧಾತು ಕ್ರಿಯೇಟಿವ್, ಸ್ಥಳ: ಮಂಡಲ ಕಲ್ಚರಲ್ ಸೆಂಟರ್, ಕನಕಪುರ ರಸ್ತೆ, ಬೆಳಿಗ್ಗೆ 10.30

ನವರಾತ್ರಿ ಉತ್ಸವ: ದಸರಾ ಗೊಂಬೆಗಳ ಪ್ರದರ್ಶನ, ಆಯೋಜನೆ ಮತ್ತು ಸ್ಥಳ: ಭಾರತೀಯ ವಿದ್ಯಾಭವನ, ರೇಸ್ಕೋರ್ಸ್ ರಸ್ತೆ, ಬೆಳಿಗ್ಗೆ 11ರಿಂದ

ವಚನ ದಸರಾ: ವಚನ ಗಾಯನ: ಕಮಲಮ್ಮ ಮತ್ತು ತಂಡ, ಅತಿಥಿಗಳು: ಅನು ಚಂದ್ರಕಾಂತ್, ಪ್ರಮೀಳಾ ಫಾಲನೇತ್ರ, ಅಧ್ಯಕ್ಷತೆ: ಎಸ್. ಪಿನಾಕಪಾಣಿ, ಆಯೋಜನೆ: ವಚನಜ್ಯೋತಿ ಬಳಗ, ಸ್ಥಳ: ಬಸವ ಬೆಳಕು, ನಂ. 533, 7ನೇ ಮುಖ್ಯರಸ್ತೆ, ದೊಡ್ಡಬಸ್ತಿ ಮುಖ್ಯರಸ್ತೆ, ಕಲ್ಯಾಣ ಗೃಹನಿರ್ಮಾಣ ಸಹಕಾರ ಸಂಘ ಬಡಾವಣೆ, ಸಂಜೆ 5

ಯುವ ದಸರಾ: ಭರತನಾಟ್ಯ, ಒಡಿಸ್ಸಿ, ಕಥಕ್ ನೃತ್ಯ ಪ್ರದರ್ಶನ: ಸಂಧ್ಯಾ ಉಡುಪ ಮತ್ತು ತಂಡ, ಆಯೋಜನೆ: ಯುವಕ ಸಂಘ, ಸ್ಥಳ: ಯುವಪಥ, ನಾಲ್ಕನೇ ಬ್ಲಾಕ್, ಜಯನಗರ, ಸಂಜೆ 5.45

ತ್ರಿಮೂರ್ತಿ ದೇವಸ್ಥಾನದಲ್ಲಿ ಮಿಂಚಿನ ಅಲಂಕಾರ: ಆಯೋಜನೆ ಹಾಗೂ ಸ್ಥಳ: ಶಿವಬಾಲಯೋಗಿ ಮಹಾರಾಜ್ ಟ್ರಸ್ಟ್, ಜೆ.ಪಿ.ನಗರ 3ನೇ ಹಂತ, ಸಂಜೆ 6

ದೇವಿಗೆ ಹತ್ತಿ ಅಲಂಕಾರ: ಆಯೋಜನೆ ಮತ್ತು ಸ್ಥಳ: ಯಲ್ಲಮ್ಮ ದೇವಿ ದೇವಾಲಯ, ದೇಶದಪೇಟೆ ರಸ್ತೆ, ಯಲಹಂಕ, ಸಂಜೆ 6

ದೇವಿಗೆ ಮುತ್ತಿನ ಅಲಂಕಾರ: ಸಂಗೀತ ಕಛೇರಿ: ಅನಮೋಲ್ ಶಂಕರ್ ಮತ್ತು ತಂಡ, ಆಯೋಜನೆ ಮತ್ತು ಸ್ಥಳ: ದುರ್ಗಾ ಮಹೇಶ್ವರಮ್ಮ ದೇವಾಲಯ, ಕೆ.ಆರ್. ಪುರ, ಸಂಜೆ 6

ನವರಾತ್ರಿ ಉತ್ಸವ: ‘ಭಕ್ತರಿಗೆ ಒಲಿದ ಶ್ರೀನಿವಾಸ’ ಉಪನ್ಯಾಸ: ಅನಿರುದ್ಧಾಚಾರ್ಯ ಪಾಂಡುರಂಗಿ, ಆಯೋಜನೆ ಹಾಗೂ ಸ್ಥಳ: ರಾಘವೇಂದ್ರ ಸ್ವಾಮಿ ಮಠ, ರಾಜರಾಜೇಶ್ವರಿ ನಗರ, ಸಂಜೆ 6

ದುರ್ಗಾ ಪರಮೇಶ್ವರಿ ದೇವಿಗೆ ಪುಷ್ಪ ಅಲಂಕಾರ: ಆಯೋಜನೆ ಮತ್ತು ಸ್ಥಳ: ವರಸಿದ್ಧಿ ವಿನಾಯಕ ದೇವಾಲಯ, ಕೆನರಾ ಬ್ಯಾಂಕ್ ಕಾಲೊನಿ, ನಾಗರಬಾವಿ ರಸ್ತೆ, ಸಂಜೆ 6.30

ದೇವಿಯರಿಗೆ ವಿಶೇಷ ಅಲಂಕಾರ, ಆಯೋಜನೆ ಮತ್ತು ಸ್ಥಳ: ದೇವಿ ಸಲ್ಲಾಪುರಮ್ಮ, ದೇವಿ ರೇಣುಕಾಯಲ್ಲಮ್ಮ ದೇವಸ್ಥಾನ, ಮಾರೇನಹಳ್ಳಿ ಗ್ರಾಮ, ಜೆ.ಪಿ. ನಗರ, ಸಂಜೆ 6.30

ದೇವಿಗೆ ದುರ್ಗಾ ಪರಮೇಶ್ವರಿ ಅಲಂಕಾರ: ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ, ಆಯೋಜನೆ ಮತ್ತು ಸ್ಥಳ: ಸರ್ಕಲ್ ಮಾರಮ್ಮ ದೇವಸ್ಥಾನ, ಮಲ್ಲೇಶ್ವರ, ಸಂಜೆ 6.30

ನವರಾತ್ರಿ ದಸರಾ ಉತ್ಸವ: ಭರತನಾಟ್ಯ ಪ್ರದರ್ಶನ: ನೇಹಾ ಎಚ್. ರಾಚಪ್ಪ ಮತ್ತು ತಂಡ, ಆಯೋಜನೆ ಮತ್ತು ಸ್ಥಳ: ಶಾಂತಲ ಆರ್ಟ್ಸ್ ಟ್ರಸ್ಟ್, ಯಶವಂತಪುರ, ಸಂಜೆ 6.30

ದೇವಿಗೆ ದಾಳಂಬರಿ ಅಲಂಕಾರ: ಆಯೋಜನೆ ಮತ್ತು ಸ್ಥಳ: ದೊಡ್ಡಮ್ಮ ದೇವಿ ಅಭಿವೃದ್ಧಿ ಸಮಿತಿ, ಚಿಕ್ಕದೇವಸಂದ್ರ, ಕೆ.ಆರ್.ಪುರ, ಸಂಜೆ 7.30

ಇತರೆ ಕಾರ್ಯಕ್ರಮಗಳು

ಜಿ. ನಾರಾಯಣಕುಮಾರ್ ನೆನಪು ನಮನ, ‘ಜಿ.ನಾ.ಕು. ಪ್ರಶಸ್ತಿ’ ಪ್ರದಾನ: ಉದ್ಘಾಟನೆ: ಮಹೇಶ ಜೋಶಿ, ವಾಟಾಳ್ ನಾಗರಾಜ್, ಪ್ರಶಸ್ತಿ ಪ್ರದಾನ: ಡಿ.ಕೆ. ಸುರೇಶ್, ಅಧ್ಯಕ್ಷತೆ: ಕುರುಬೂರು ಶಾಂತಕುಮಾರ್, ಪ್ರಾಸ್ತಾವಿಕ ನುಡಿ: ಗುರುದೇವ್ ನಾರಾಯಣ್ಕುಮಾರ್, ಪ್ರಶಸ್ತಿ ಸ್ವೀಕರಿಸುವವರು: ಸಚಿವ ಶ್ರೀಧರ್, ಬಸವರಾಜ ಐರಣಿ, ಆಯೋಜನೆ: ಅಖಿಲ ಕರ್ನಾಟಕ ಕನ್ನಡ ಚಳವಳಿ ಕೇಂದ್ರ ಸಮಿತಿ, ಸ್ಥಳ: ಶ್ರೀಕೃಷ್ಣರಾಜ ಪರಿಷತ್ತಿನ ಮಂದಿರ, ಕನ್ನಡ ಸಾಹಿತ್ಯ ಪರಿಷತ್ತು, ಚಾಮರಾಜಪೇಟೆ, ಸಂಜೆ 5

ಲೈಟ್ಸ್ ಆಫ್ ಜಾಯ್–ಡಾಂಡಿಯಾ ನೈಟ್ಸ್: ಸ್ಥಳ: ಭಾರತೀಯ ಮಾಲ್ ಆಫ್ ಬೆಂಗಳೂರು, ಭಾರತೀಯ ಸಿಟಿ, ಥಣಿಸಂದ್ರ ಮುಖ್ಯರಸ್ತೆ, ಸಂಜೆ 6

ಕಪ್ಪಣ್ಣ ಅಂಗಳ ದಶಮಾನೋತ್ಸವ: ದೇವಿ ಸ್ತುತಿ ಮತ್ತು ಸಮಾರೋಪ: ಗಾಯನ: ಸಿರಿ ಗಿರೀಶ್, ಪಿಟೀಲು: ಅರ್ಚನಾ ಮಾರಾಟೆ, ಮೃದಂಗ: ಅಭಿನಯ, ಆಯೋಜನೆ ಮತ್ತು ಸ್ಥಳ: ಕಪ್ಪಣ್ಣ ಅಂಗಳ, ಐದನೇ ಮುಖ್ಯರಸ್ತೆ, ಐಟಿಐ ಕಾಲೊನಿ, ಜೆ.ಪಿ. ನಗರ ಮೊದಲ ಹಂತ, ಸಂಜೆ 6.30

ಸಾಹಿತ್ಯ, ಸಾಂಸ್ಕೃತಿಕ, ಶೈಕ್ಷಣಿಕ ಸೇರಿ ವಿವಿಧ ಕಾರ್ಯಕ್ರಮಗಳ ವಿವರಗಳನ್ನು ‘ನಗರದಲ್ಲಿ ಇಂದು’ ಅಂಕಣದಲ್ಲಿ ಪ್ರಕಟಿಸಲು ಈ ಕೆಳಗಿನ ಇ–ಮೇಲ್ಗೆ (ಸಂಜೆ 6 ಗಂಟೆ ಒಳಗೆ) ಕಳುಹಿಸಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.