ವಿಶ್ವ ತಂಬಾಕುರಹಿತ ದಿನ– ಮಕ್ಕಳ ರಕ್ಷಣೆಯಲ್ಲಿ ತಂಬಾಕು ಕಂಪನಿಗಳ ಹಸ್ತಕ್ಷೇಪ ಬಗ್ಗೆ ಕಾರ್ಯಕ್ರಮ: ಅತಿಥಿಗಳು: ಪ್ರತಿಮಾ ಮೂರ್ತಿ, ಜಗದೀಶ್ ಕೌರ್, ವಿವೇಕ್ ಬೆನಗಲ್, ಆಯೋಜನೆ: ನಿಮ್ಹಾನ್ಸ್, ಸ್ಥಳ: ನಿಮ್ಹಾನ್ಸ್‌ನ ಹಾಲ್–ಬಿ ಕನ್ವೆನ್ಶನಲ್ ಸೆಂಟರ್, ಬೆಳಿಗ್ಗೆ 10.30

ಟಿ.ಎಚ್. ಮೂರ್ತಿ ಅವರಿಗೆ ಅಭಿನಂದನಾ ಸಮಾರಂಭ: ‘ಗ್ರಾಮಸಿರಿ’ ಗ್ರಂಥ ಲೋಕಾರ್ಪಣೆ: ಉದ್ಘಾಟನೆ: ಜ್ಞಾನಪ್ರಕಾಶ ಸ್ವಾಮೀಜಿ, ಗ್ರಂಥಲೋಕಾರ್ಪಣೆ: ಬಿ.ಪಿ. ಮಹೇಶ್‌ಚಂದ್ರ ಗುರು, ಅಧ್ಯಕ್ಷತೆ: ಜಯಕರ ಎಸ್.ಎಂ., ಅತಿಥಿಗಳು: ಆರ್. ಕಾವಲ್ಲಮ್ಮ, ಷೇಕ್ ಲತೀಫ್, ಶ್ರೀನಿವಾಸ್, ಜಾಣಗೆರೆ ವೆಂಕಟರಾಮಯ್ಯ, ಆಯೋಜನೆ: ಬೆಂಗಳೂರು ವಿಶ್ವವಿದ್ಯಾಲಯ, ಟಿ.ಎಚ್. ಮೂರ್ತಿ ಅಭಿನಂದನಾ ಸಮಿತಿ, ಸ್ಥಳ: ಜ್ಞಾನಭಾರತಿ ಆವರಣ, ಬೆಂಗಳೂರು ವಿಶ್ವವಿದ್ಯಾಲಯ, ಬೆಳಿಗ್ಗೆ 11

ದೊಡ್ಡಮ್ಮ ಮತ್ತು ಮಹೇಶ್ವರಮ್ಮ ದೇವರ 1ನೇ ವರ್ಷದ ವಾರ್ಷಿಕೋತ್ಸವ: ಸ್ಥಳ: ಬ್ಯಾಟರಾಯನಪುರ, ಬಳ್ಳಾರಿ ರಸ್ತೆ.

ವಸಂತೋತ್ಸವ ಸಾಂಸ್ಕೃತಿಕ ಹಬ್ಬ: ವಸಂತ ಕವಿಗೋಷ್ಠಿ: ಪ್ರತಿಭಾ ನಂದಕುಮಾರ್ ಮತ್ತು ತಂಡ, ಆಯೋಜನೆ: ಇನ್ಫೊಸಿಸ್ ಪ್ರತಿಷ್ಠಾನ, ಭಾರತೀಯ ವಿದ್ಯಾಭವನ, ಸ್ಥಳ: ಖಿಂಚಾ ಸಭಾಂಗಣ, ಭಾರತೀಯ ವಿದ್ಯಾಭವನ, ರೇಸ್‌ಕೋರ್ಸ್ ರಸ್ತೆ, ಸಂಜೆ 6

ಸಾಹಿತ್ಯ, ಸಾಂಸ್ಕೃತಿಕ ಸೇರಿ ವಿವಿಧ ಪ್ರಕಾರಗಳ ಕಾರ್ಯಕ್ರಮಗಳ ಆಮಂತ್ರಣ ಪತ್ರಿಕೆಗಳನ್ನು ‘ನಗರದಲ್ಲಿ ಇಂದು’ ಅಂಕಣದಲ್ಲಿ ಪ್ರಕಟಿಸಲು ಈ ಕೆಳಗಿನ ಇ–ಮೇಲ್‌ಗೆ (ಸಂಜೆ 6 ಗಂಟೆ ಒಳಗೆ) ಕಳುಹಿಸಿ

nagaradalli_indu@prajavani.co.in

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.