ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬೆಂಗಳೂರು ನಗರದಲ್ಲಿ ಇಂದಿನ ಕಾರ್ಯಕ್ರಮಗಳು

Published 10 ಏಪ್ರಿಲ್ 2024, 21:30 IST
Last Updated 10 ಏಪ್ರಿಲ್ 2024, 21:30 IST
ಅಕ್ಷರ ಗಾತ್ರ

ಜ್ಞಾನಾಕ್ಷೀ ರಾಜರಾಜೇಶ್ವರಿ ದೇವಸ್ಥಾನದ ವಸಂತ ನವರಾತ್ರಿ ಬ್ರಹ್ಮೋತ್ಸವ: ಇಂದ್ರ ವಿಮಾನ ಉತ್ಸವ, ಭೂತಕಿ ವಾಹನ ಉತ್ಸವ, ಆಯೋಜನೆ ಮತ್ತು ಸ್ಥಳ: ಜ್ಞಾನಾಕ್ಷೀ ರಾಜರಾಜೇಶ್ವರಿ ದೇವಸ್ಥಾನ, ರಾಜರಾಜೇಶ್ವರಿನಗರ, ಬೆಳಿಗ್ಗೆ 9.30

ಪರಕಾಲ ಪ್ರಭಾಕರ್ ಅವರ ‘ಹೆಣವಾಗುತ್ತಿರುವ ಗಣರಾಜ್ಯ’ ಪುಸ್ತಕ ಬಿಡುಗಡೆ: ಸಿದ್ದರಾಮಯ್ಯ, ಅಧ್ಯಕ್ಷತೆ: ಬಿ.ಆರ್. ಪಾಟೀಲ, ಪುಸ್ತಕದ ಬಗ್ಗೆ ಮಾತು: ರಾಜಪ್ಪ ದಳವಾಯಿ, ವಿಶೇಷ ಉಪನ್ಯಾಸ: ಪರಕಾಲ ಪ್ರಭಾಕರ್, ಸುಧೀಂದ್ರ ಕುಲಕರ್ಣಿ, ಉಪಸ್ಥಿತಿ: ರಾಹು (ಆರ್.ಕೆ.ಹುಡುಗಿ), ಸೃಷ್ಟಿ ನಾಗೇಶ್, ಆಯೋಜನೆ: ಸಮಾಜವಾದಿ ಸ್ನೇಹಿತರ ಬಳಗ, ಸೃಷ್ಟಿ ಪಬ್ಲಿಕೇಶನ್ಸ್, ಸ್ಥಳ: ಗಾಂಧಿ ಭವನ, ಶಿವಾನಂದ ವೃತ್ತ, ಸಂಜೆ 5 

‘ವಿಷನರಿ ಸ್ಟೇಟ್ಸ್‌ಮನ್ ಎಸ್. ನಿಜಲಿಂಗಪ್ಪ’ ಪುಸ್ತಕ ಬಿಡುಗಡೆ: ಸಾನ್ನಿಧ್ಯ: ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಸಮಾರಂಭ ಉದ್ಘಾಟನೆ: ಲೀಲಾದೇವಿ ಆರ್. ಪ್ರಸಾದ್, ಪುಸ್ತಕ ಬಿಡುಗಡೆ: ವೂಡೇ ಪಿ. ಕೃಷ್ಣ, ಅಧ್ಯಕ್ಷತೆ: ಸಿ.ಸೋಮಶೇಖರ್, ಮುಖ್ಯ ಅತಿಥಿ: ಪಿ.ವಿಜಯಕುಮಾರ್, ಆಯೋಜನೆ: ನಿರಂತರ ಸಾಯಿ ಕಮ್ಯೂನಿಕೇಷನ್, ಸ್ಥಳ: ಶಿವರಾತ್ರಿ ರಾಜೇಂದ್ರ ಚಿಂತನ ಮಂಟಪ, ಜಯನಗರ 8ನೇ ಬ್ಲಾಕ್, ಸಂಜೆ 5.30

ಶ್ರೀರಾಮನವಮಿ ಉತ್ಸವ: ದಾಸರ ಪದಗಳ ಗಾಯನ: ವಿದ್ಯಾ ಕೃಷ್ಣಮೂರ್ತಿ ಮತ್ತು ಸಂಗಡಿಗರು, ಸ್ಥಳ: ಶ್ರೀರಾಮ ಮಂದಿರ, ಈಸ್ಟ್ ಪಾರ್ಕ್ ರಸ್ತೆ, ಮಲ್ಲೇಶ್ವರ, ಸಂಜೆ 6.30

ರಾಮನವಮಿ ಸಂಗೀತೋತ್ಸವ–2024: ಸಂಜೆ 5ರಿಂದ 6 ರಾಮನಾಥ್ ವೆಂಕಟ್ ಭಾಗವತ್ ಮತ್ತು ತಂಡದಿಂದ ಸಂಗೀತ ಕಛೇರಿ, ವಿಶೇಷ ಕರ್ನಾಟಕ ಸಂಗೀತ ಕಛೇರಿ: ಅಭಿಷೇಕ್ ರಘುರಾಂ, ಮೈಸೂರು ಶ್ರೀಕಾಂತ್, ಅರ್ಜುನ್ ಕುಮಾರ್, ಬಿ. ರಾಜಶೇಖರ್, ಆಯೋಜನೆ: ಶ್ರೀರಾಮ ಸೇವಾ ಮಂಡಲಿ, ರಾಮನವಮಿ ಸೆಲೆಬ್ರೆಷನ್‌ ಟ್ರಸ್ಟ್, ಸ್ಥಳ: ಕೋಟೆ ಹೈಸ್ಕೂಲ್‌ ಆವರಣ, ಚಾಮರಾಜಪೇಟೆ, ಸಂಜೆ 6.30ರಿಂದ

‘ಇಂದಿನ ಜಾಗತೀಕರಣದ ಯುಗದಲ್ಲಿ ಕನ್ನಡದ ಅಸ್ಮಿತೆ’ ವಿಷಯದ ಬಗ್ಗೆ ಉಪನ್ಯಾಸ: ಶಿವಕುಮಾರ ಪಾವಟೆ, ಮುಖ್ಯ ಅತಿಥಿ: ಎಂ.ಸಿ. ನರೇಂದ್ರ, ಅಧ್ಯಕ್ಷತೆ: ಜಗದೀಶ ರೆಡ್ಡಿ, ಆಯೋಜನೆ ಹಾಗೂ ಸ್ಥಳ: ಕನ್ನಡ ಯುವಜನ ಸಂಘ, ಎಚ್.ಸಿದ್ದಯ್ಯ ರಸ್ತೆ, ಹೊಂಬೇಗೌಡ ನಗರ, ಸಂಜೆ 6.30

ಹರಿದಾಸ ಮಂಜರಿ: ಗಾಯನ: ನಂದಿತಾ ಉಪಾಧ್ಯಾಯ, ಹಾರ್ಮೋನಿಯಂ: ಸೃಷ್ಟಿ ದೇಸಾಯಿ, ತಬಲಾ: ಋತುಪರ್ಣ ದೇಸಾಯಿ, ಆಯೋಜನೆ ಹಾಗೂ ಸ್ಥಳ: ನಂಜನಗೂಡು ರಾಘವೇಂದ್ರ ಸ್ವಾಮಿಗಳ ಮಠ, ಜಯನಗರ ಐದನೆ ಬಡಾವಣೆ, ಸಂಜೆ 7.30

‘ಲೋಕದ ಒಳಹೊರಗೆ’ ನಾಟಕ ಪ್ರದರ್ಶನ: ನಿರ್ದೇಶನ: ಬಿ. ಸುರೇಶ್, ಆಯೋಜನೆ: ರಂಗಸಂಪದ,
ಸ್ಥಳ: ರಂಗ ಶಂಕರ, ಜೆ.ಪಿ.ನಗರ, ಸಂಜೆ 7.30

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT