ಕೆಮಿಕಲ್ ಸೊಸೈಟಿ ಉದ್ಘಾಟನೆ: ಅತಿಥಿಗಳು: ಎಲ್. ಗೋಮತಿ ದೇವಿ, ಅಧ್ಯಕ್ಷತೆ: ಎಸ್.ಎಂ. ಜಯಕರ, ಆಯೋಜನೆ ಮತ್ತು ಸ್ಥಳ: ಬೆಂಗಳೂರು ವಿಶ್ವವಿದ್ಯಾಲಯ, ಜ್ಞಾನಭಾರತಿ ಆವರಣ, ಬೆಳಿಗ್ಗೆ 10.30

ಸಂತ ಸೇವಾಲಾಲ್ ಜಯಂತಿ: ಉದ್ಘಾಟನೆ: ಸಿದ್ದರಾಮಯ್ಯ, ಸಾನ್ನಿಧ್ಯ: ಸರ್ದಾರ್ ಸೇವಾಲಾಲ್ ಸ್ವಾಮೀಜಿ, ಉಪಸ್ಥಿತಿ: ಡಿ.ಕೆ. ಶಿವಕುಮಾರ್, ಶಿವರಾಜ ತಂಗಡಗಿ, ಅಧ್ಯಕ್ಷತೆ: ಉದಯ್ ಬಿ. ಗರುಡಾಚಾರ್, ಅತಿಥಿಗಳು: ರಾಮಲಿಂಗಾರೆಡ್ಡಿ, ಕೆ.ಜೆ. ಜಾರ್ಜ್, ದಿನೇಶ್ ಗುಂಡೂರಾವ್, ಕೃಷ್ಣ ಬೈರೇಗೌಡ, ಜಮೀರ್ ಅಹಮದ್ ಖಾನ್, ಎಚ್.ಸಿ. ಮಹದೇವಪ್ಪ, ರುದ್ರಪ್ಪ ಲಮಾಣಿ, ಆರ್. ಅಶೋಕ, ಆಯೋಜನೆ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಸ್ಥಳ: ರವೀಂದ್ರ ಕಲಾಕ್ಷೇತ್ರ, ಜೆ.ಸಿ. ರಸ್ತೆ, ಸಂಜೆ 5

ನಾದಜ್ಯೋತಿ ಸಂಗೀತ ಸಂಭ್ರಮ–2024: ಗಾಯನ: ಟಿ.ವಿ. ರಾಮಪ್ರಸಾದ್, ಪಿಟೀಲು: ಚಾರುಲತಾ ರಾಮಾನುಜಂ, ಮೃದಂಗ: ಅರ್ಜುನ್ ಕುಮಾರ್, ಖಂಜೀರಾ: ಎ.ಎಸ್.ಎನ್. ಸ್ವಾಮಿ, ಆಯೋಜನೆ: ನಾದಜ್ಯೋತಿ ಸಂಗೀತ ಸಭಾ ಟ್ರಸ್ಟ್, ಸ್ಥಳ: ಶ್ರೀರಾಮ ಮಂದಿರ, ಮಲ್ಲೇಶ್ವರ, ಸಂಜೆ 6

ಮನೋಹರ್ ಮತ್ತು ವಿಜಯ ಮನೋಹರ್ ಸವಿನೆನಪು: ಉದ್ಘಾಟನೆ: ಶ್ರೀನಿವಾಸ್ ಜಿ. ಕಪ್ಪಣ್ಣ, ಅತಿಥಿಗಳು: ಸುವರ್ಣ ಅಮರನಾಥ್, ಬಿ.ಎಸ್. ಜ್ಞಾನಪ್ರಕಾಶ, ಅಧ್ಯಕ್ಷತೆ: ಜಗದೀಶ ರೆಡ್ಡಿ, ಆಯೋಜನೆ ಮತ್ತು ಸ್ಥಳ: ಕನ್ನಡ ಯುವಜನ ಸಂಘದ ಸಭಾಂಗಣ, ಹೊಂಬೇಗೌಡನಗರ, ಸಂಜೆ 6.30

ಪ್ರವಚನ ವಾಹಿನಿ: ‘ಭಗವದ್ಗೀತೆ’ ಕುರಿತು ಉಪನ್ಯಾಸ: ಗೋಪಾಲ್ ಅಯ್ಯಂಗಾರ್, ಆಯೋಜನೆ ಮತ್ತು ಸ್ಥಳ: ರಾಗಿಗುಡ್ಡದ ಪ್ರಸನ್ನ ಆಂಜನೇಯಸ್ವಾಮಿ ಭಕ್ತಮಂಡಳಿ ಟ್ರಸ್ಟ್, ಜಯನಗರ, ಸಂಜೆ 6.30

ಹರಿದಾಸ ಮಂಜರಿ: ಗಾಯನ: ಗೀತಾ ಭತ್ತದ್, ಕೀ–ಬೋರ್ಡ್: ಅಮಿತ್ ಶರ್ಮಾ, ತಬಲಾ: ಸರ್ವೋತ್ತಮ, ಆಯೋಜನೆ ಮತ್ತು ಸ್ಥಳ: ರಾಘವೇಂದ್ರ ಸ್ವಾಮಿ ಮಠ, ಪವಮಾನಪುರ, ಸಂಜೆ 7

ಭರತನಾಟ್ಯ ಪ್ರದರ್ಶನ: ಪ್ರಸ್ತುತಿ: ಪೃಥ್ವಿ, ಶ್ರೇಯಾ, ಪೂಜಾ, ಸ್ತುತಿ, ಸಮತಾ, ಪ್ರಣತಿ, ನಿರ್ದೇಶನ: ಸಹನಾ ಎಸ್. ಭಾರಧ್ವಾಜ್, ಆಯೋಜನೆ ಮತ್ತು ಸ್ಥಳ: ನಂಜನಗೂಡು ರಾಘವೇಂದ್ರ ಸ್ವಾಮಿ ಮಠ, ಜಯನಗರ, ಸಂಜೆ 7.30

ಸಾಹಿತ್ಯ, ಸಾಂಸ್ಕೃತಿಕ ಸೇರಿ ವಿವಿಧ ಪ್ರಕಾರಗಳ ಕಾರ್ಯಕ್ರಮಗಳ ಆಮಂತ್ರಣ ಪತ್ರಿಕೆಗಳನ್ನು ‘ನಗರದಲ್ಲಿ ಇಂದು’ ಅಂಕಣದಲ್ಲಿ ಪ್ರಕಟಿಸಲು ಈ ಕೆಳಗಿನ
ಇ–ಮೇಲ್‌ಗೆ (ಸಂಜೆ 6 ಗಂಟೆ ಒಳಗೆ) ಕಳುಹಿಸಿ

nagaradalli_indu@prajavani.co.in

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.