‘ಆಶಾ ಕಿರಣ ದೃಷ್ಟಿ ಕೇಂದ್ರ’ ಉದ್ಘಾಟನೆ: ಡಿ.ಕೆ. ಶಿವಕುಮಾರ್, ಉಪಸ್ಥಿತಿ: ದಿನೇಶ್ ಗುಂಡೂರಾವ್, ಅಧ್ಯಕ್ಷತೆ: ಪ್ರಿಯಕೃಷ್ಣ, ತೇಜಸ್ವಿ ಸೂರ್ಯ, ಆಯೋಜನೆ: ಬಿಬಿಎಂಪಿ, ರಾಷ್ಟ್ರೀಯ ಆರೋಗ್ಯ ಅಭಿಯಾನ, ಸ್ಥಳ: ಪರಮಪೂಜ್ಯ ಡಾ. ಬಾಲಗಂಗಾಧರನಾಥ ಸ್ವಾಮೀಜಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ, ಎಂ.ಸಿ. ಲೇಔಟ್, ಗೋವಿಂದರಾಜನಗರ, ಬೆಳಿಗ್ಗೆ 11

ಭರತನಾಟ್ಯ ಪ್ರದರ್ಶನ: ಶಿವಾನುಗ್ರಹ ಲಲಿತ ಕಲಾ ಟ್ರಸ್ಟ್ ವಿದ್ಯಾರ್ಥಿಗಳು, ನಿರ್ದೇಶನ: ಲತಾ ರಮೇಶ್, ಆಯೋಜನೆ ಮತ್ತು ಸ್ಥಳ: ನಂಜನಗೂಡು ರಾಘವೇಂದ್ರ ಸ್ವಾಮಿ ಮಠ, ಐದನೇ ಬಡಾವಣೆ, ಜಯನಗರ, ಸಂಜೆ 5.30

‘ಕಡೇ ದಿನ ಕಡೇ ಶೋ’ ನಾಟಕ ಪ್ರದರ್ಶನ: ನಿರ್ದೇಶನ: ಶ್ರೀನಿಧಿ ಬೆಂಗಳೂರು, ಸಂಗೀತ ನಿರ್ದೇಶನ: ಪ್ರಸನ್ನ ಕುಮಾರ್ ಎಂ.ಎಸ್., ಆಯೋಜನೆ: ಟೆಂಟ್ ಸಿನಿಮಾ, ಸ್ಥಳ: ಕಲಾಗ್ರಾಮ, ಮಲ್ಲತ್ತಹಳ್ಳಿ, ಸಂಜೆ 7

ಸಂಗೀತ ಕಛೇರಿ: ಗಾಯನ: ಕೃತಿಕಾ ಶ್ರೀನಿವಾಸನ್, ಕೊಳಲು: ರಾಕೇಶ್ ದತ್, ಮೃದಂಗ: ದೀಪಿಕಾ ಶ್ರೀನಿವಾಸನ್, ವೀಣಾ: ಆರ್.ಪಿ. ಪ್ರಶಾಂತ್, ಸ್ಥಳ: ಬೆಂಗಳೂರು ಅಂತರರಾಷ್ಟ್ರೀಯ ಕೇಂದ್ರ (ಬಿಐಸಿ), ದೊಮ್ಮಲೂರು, ಸಂಜೆ 7ರಿಂದ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.