ಶನಿವಾರ, 20 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ನಗರದಲ್ಲಿ ಇಂದು: ಬೆಂಗಳೂರಲ್ಲಿ ಈ ದಿನದ ಕಾರ್ಯಕ್ರಮಗಳು

Published 1 ಜುಲೈ 2024, 0:19 IST
Last Updated 1 ಜುಲೈ 2024, 0:19 IST
ಅಕ್ಷರ ಗಾತ್ರ

ರಕ್ತದಾನ ಶಿಬಿರ: ಉಪಸ್ಥಿತಿ: ದಿನೇಶ್ ಗುಂಡೂರಾವ್, ಪ್ರಿಯಕೃಷ್ಣ, ಸತೀಶ್ ಮಾಧವನ್, ಆಯೋಜನೆ: ರೋಟರಿ ಬುಗಲ್ ರಾಕ್, ಸ್ಥಳ: ಡಾ.ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣ, ಬಸವೇಶ್ವನಗರ, ಬೆಳಿಗ್ಗೆ 8

ಪತ್ರಿಕಾ ದಿನಾಚರಣೆ ಅಂಗವಾಗಿ ‘ಮಾಧ್ಯಮ–ಸಾಮಾಜಿಕ ಜಾಲತಾಣ’ ಕುರಿತು ವಿಚಾರಸಂಕಿರಣ: ಉದ್ಘಾಟನೆ: ಸಿದ್ದರಾಮಯ್ಯ, ಪ್ರಧಾನ ಭಾಷಣ: ಕೃಷ್ಣಪ್ರಸಾದ್, ಪ್ರಾಸ್ತಾವಿಕ ನುಡಿ:ಕೆ.ಆರ್. ಶ್ರೀಧರ್, ಅಧ್ಯಕ್ಷತೆ: ಶಿವಾನಂದ ತಗಡೂರು, ಉಪಸ್ಥಿತಿ: ಕೆ.ವಿ. ಪ್ರಭಾಕರ್, ಕೆ.ವಿ. ತ್ರಿಲೋಕಚಂದ್ರ, ಸುರಳ್ಕರ್ ವಿಕಾಸ್ ಕಿಶೋರ್, ಆಯೋಜನೆ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಸ್ಥಳ: ಪ್ರೆಸ್‌ಕ್ಲಬ್‌, ಕಬ್ಬನ್ ಉದ್ಯಾನ, ಬೆಳಿಗ್ಗೆ 10.15

2023–24ನೇ ಶೈಕ್ಷಣಿಕ ಸಾಲಿನ ಸಾಂಸ್ಕೃತಿಕ, ಕ್ರೀಡಾ ಹಾಗೂ ಎನ್‌ಎಸ್‌ಎಸ್‌ ಚಟುವಟಿಕೆಗಳ ಸಮಾರೋಪ ಸಮಾರಂಭ: ಅತಿಥಿಗಳು: ಟಿ.ಎಸ್. ನಾಗಾಭರಣ, ಉಪಸ್ಥಿತಿ: ನಿರ್ಮಲ್‌ ಕುಮಾರ್ ಕೆ.ಆರ್., ಎನ್.ಎಸ್. ವಿಜಯ, ಎಂ. ಕೃಷ್ಣದಾಸ್, ಬಿ.ಎಲ್. ನಂದಿನಿ, ಟಿ.ಆರ್. ವೆಂಕಟರೆಡ್ಡಿ, ಪ್ರಾಸ್ತಾವಿಕ ನುಡಿ: ಕೆ.ಎಸ್. ಗೋಪಾಲಕೃಷ್ಣ, ಅಧ್ಯಕ್ಷತೆ: ಟಿ. ನಾರಾಯಣಪ್ಪ, ಆಯೋಜನೆ ಮತ್ತು ಸ್ಥಳ: ಬಿಇಎಸ್ ಕಲೆ ಮತ್ತು ವಾಣಿಜ್ಯ ಸಂಜೆ ಮಹಾವಿದ್ಯಾಲಯ, ಜಯನಗರ 4ನೇ ಬಡಾವಣೆ, ಸಂಜೆ 6

ಪ್ರವಚನ ವಾಹಿನಿ: ‘ಶ್ರೀಮದ್ ರಾಮಾನುಜರ ಮಾನವೀಯತೆ, ಅಂಡಾಳ್‌ರ, ತಿರುಪ್ಪಾವೈ’ ಕುರಿತು ಉಪನ್ಯಾಸ: ಎನ್.ಕೆ. ರಾಮಶೇಷನ್, ಆಯೋಜನೆ ಮತ್ತು ಸ್ಥಳ: ರಾಗಿಗುಡ್ಡದ ಪ್ರಸನ್ನ ಆಂಜನೇಯಸ್ವಾಮಿ ಭಕ್ತಮಂಡಳಿ ಟ್ರಸ್ಟ್, ಜಯನಗರ 9ನೇ ಬಡಾವಣೆ, ಸಂಜೆ 6.30

‘ಸಮಗ್ರ ಮಹಾಭಾರತ’ ಧಾರ್ಮಿಕ ಪ್ರವಚನ: ವ್ಯಾಸನಕೆರೆ ಪ್ರಭಂಜನಾಚಾರ್ಯ, ಆಯೋಜನೆ ಮತ್ತು ಸ್ಥಳ: ಪೂರ್ಣಪ್ರಜ್ಞ ವಿದ್ಯಾಪೀಠ ಪ್ರತಿಷ್ಠಾನ, ಕತ್ರಿಗುಪ್ಪೆ ಮುಖ್ಯರಸ್ತೆ, ಸಂಜೆ 6.30

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT