ಬೆಂಗಳೂರು ಪೌರಾಣಿಕ ಯಕ್ಷ ಹಬ್ಬ: ‘ಶನೀಶ್ವರ ಮಹಾತ್ಮೆ’ ಯಕ್ಷಗಾನ ಪ್ರದರ್ಶನ: ಆಯೋಜನೆ: ಮಹಾಗಣಪತಿ ಯಕ್ಷಗಾನ ಮಂಡಳಿ ನಿಡ್ಲೆ, ಸ್ಥಳ: ಶಬರಿಗಿರಿ ಅಂದ್ರಹಳ್ಳಿ ಮುಖ್ಯರಸ್ತೆ, ಸಂಜೆ 5.30
‘ಧೂತವಾಕ್ಯಂ’ ನಾಟಕ ಪ್ರದರ್ಶನ: ಆಯೋಜನೆ: ಭಾರತೀಯ ವಿದ್ಯಾಭವನ, ಇನ್ಫೊಸಿಸ್ ಪ್ರತಿಷ್ಠಾನ, ಚಿತ್ರಾಪುರ ಶಿರಾಲಿ, ಗೀರ್ವಾಣಪ್ರತಿಷ್ಠಾ, ಸ್ಥಳ: ಖಿಂಚಾ ಸಭಾಂಗಣ, ಭಾರತೀಯ ವಿದ್ಯಾಭವನ, ರೇಸ್‌ಕೋರ್ಸ್ ರಸ್ತೆ, ಸಂಜೆ 6
‘ಜಾನಪದ ಶ್ರಾವಣ’ ಹುಣ್ಣಿಮೆ ಹಾಡು: ಗಾಯನ: ಎಂ. ಮಹದೇವ ಸ್ವಾಮಿ ಮಳವಳ್ಳಿ, ಅತಿಥಿಗಳು: ಗೊಲ್ಲಹಳ್ಳಿ ಶಿವಪ್ರಸಾದ್, ಬಿ.ಕೆ. ಶಿವರಾಂ, ಬಾಲಚಂದ್ರ, ಆಯೋಜನೆ: ಕಾಡುಮಲ್ಲೇಶ್ವರ ಗೆಳೆಯರ ಬಳಗ, ಸ್ಥಳ: ಕಾಡುಮಲ್ಲೇಶ್ವರ ಬಯಲು ರಂಗ ಮಂಟಪ, ಮಲ್ಲೇಶ್ವರ, ಸಂಜೆ 6.30
ಗುರುರಾಜರ ಆರಾಧನಾ ಮಹೋತ್ಸವ: ಭರತನಾಟ್ಯ ಪ್ರದರ್ಶನ: ಇಂದು ರಾಮದಾಸ್, ಸ್ಮೃತಿ ವಿಶ್ವನಾಥ್, ಅಭಿನವ ನೃತ್ಯ ಶಾಲೆ ವಿದ್ಯಾರ್ಥಿಗಳು, ಆಯೋಜನೆ ಮತ್ತು ಸ್ಥಳ: ಗುರುರಾಘವೇಂದ್ರ ಸೇವಾ ಸಮಿತಿ, ಪ್ರಕಾಶನಗರ, ಸಂಜೆ 6
ಸಾಹಿತ್ಯ, ಸಾಂಸ್ಕೃತಿಕ ಸೇರಿ ವಿವಿಧ ಪ್ರಕಾರಗಳ ಕಾರ್ಯಕ್ರಮಗಳ ಆಮಂತ್ರಣ ಪತ್ರಿಕೆಗಳನ್ನು ‘ನಗರದಲ್ಲಿ ಇಂದು’ ಅಂಕಣದಲ್ಲಿ ಪ್ರಕಟಿಸಲು ಈ ಕೆಳಗಿನ ಇ–ಮೇಲ್‌ಗೆ (ಸಂಜೆ 6 ಗಂಟೆ ಒಳಗೆ)ಕಳುಹಿಸಿ.