ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸವಾರನಿಗೆ ₹ 11,600 ದಂಡ

Last Updated 28 ಸೆಪ್ಟೆಂಬರ್ 2021, 18:59 IST
ಅಕ್ಷರ ಗಾತ್ರ

ಬೆಂಗಳೂರು: ಸಂಚಾರ ನಿಯಮಗಳನ್ನು 36 ಬಾರಿ ಉಲ್ಲಂಘಿಸಿದ್ದ ದ್ವಿಚಕ್ರ ವಾಹನ ಸವಾರರೊಬ್ಬರಿಗೆ ₹ 11,600 ದಂಡ ವಿಧಿಸಲಾಗಿದೆ.

‘ವೈಟ್‌ಫೀಲ್ಡ್ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ಪೊಲೀಸರು ವಾಹನಗಳ ತಪಾಸಣೆ ನಡೆಸುತ್ತಿದ್ದರು. ದ್ವಿಚಕ್ರ ವಾಹನ ಚಲಾಯಿಸಿಕೊಂಡು ಬರುತ್ತಿದ್ದ ಚಾಲಕನನ್ನು ತಡೆದು ಪರಿಶೀಲನೆ ನಡೆಸಿದ್ದರು. ಉಪಕರಣದಲ್ಲಿ ಪರಿಶೀಲಿಸಿದಾಗ, 36 ಬಾರಿ ನಿಯಮ ಉಲ್ಲಂಘಿಸಿದ್ದು ಪತ್ತೆಯಾಯಿತು’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT