ಗುರುವಾರ, 25 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬೆಂಗಳೂರು | ತೆರಿಗೆ ಪಾವತಿಸದೇ ಸಂಚಾರ: 33 ವಾಹನಗಳ ವಶ

Published 10 ಜುಲೈ 2024, 15:53 IST
Last Updated 10 ಜುಲೈ 2024, 15:53 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯ ಸರ್ಕಾರಕ್ಕೆ ತೆರಿಗೆ ಪಾವತಿ ಮಾಡದೇ ಸಂಚರಿಸುತ್ತಿದ್ದ ಹೊರ ರಾಜ್ಯಗಳ 33 ವಾಹನಗಳನ್ನು ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಬುಧವಾರ ವಶಪಡಿಸಿಕೊಂಡಿದ್ದಾರೆ. 242 ಪ್ರಕರಣಗಳನ್ನು ದಾಖಲಿಸಲಾಗಿದೆ.

ಹೆಚ್ಚುವರಿ ಸಾರಿಗೆ ಆಯುಕ್ತ ಸಿ ಮಲ್ಲಿಕಾರ್ಜುನ್‌ ನೇತೃತ್ವದಲ್ಲಿ ಪ್ರಾದೇಶಿಕ ಸಾರಿಗೆ ಅಧಿಕಾರಿ ಎಲ್‌. ದೀಪಕ್‌ ಮತ್ತು ಕಾರ್ಯನಿರ್ವಾಹಕ ಅಧಿಕಾರಿಗಳನ್ನು ಒಳಗೊಂಡ 10 ತಂಡಗಳು ಕಾರ್ಯಾಚರಣೆ ನಡೆಸಿದವು. ಅಧಿಕಾರಿಗಳು ಒಟ್ಟು 1,452 ವಾಹನಗಳನ್ನು ತಪಾಸಣೆ ನಡೆಸಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT