ಬೆಂಗಳೂರು: ’ಪಾಲಿಕೆ ವ್ಯಾಪ್ತಿ ಹೊರತುಪಡಿಸಿಬೆಂಗಳೂರು ಗ್ರಾಮಾಂತರ ಜಿಲ್ಲೆ ಮತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೊರೊನಾ ಸೋಂಕು ದೃಢಪಟ್ಟವರನ್ನು ಪಾಲಿಕೆ ವ್ಯಾಪ್ತಿಯ ಆಸ್ಪತ್ರೆಗಳಲ್ಲಿ ದಾಖಲಿಸಿಕೊಳ್ಳಲು ಯಾವುದೇ ಅಡ್ಡಿಗಳು ಇಲ್ಲ’ ಎಂದು ಬಿಬಿಎಂಪಿ ಆಯುಕ್ತ ಬಿ.ಎಚ್. ಅನಿಲ್‌ಕುಮಾರ್ ಸ್ಪಷ್ಟಪಡಿಸಿದರು.

‘ಪಾಲಿಕೆ ವ್ಯಾಪ್ತಿಯ ಹೊರಗಿನ ರೋಗಿಗಳನ್ನು ಇಲ್ಲಿನ ಆಸ್ಪತ್ರೆಗಳಲ್ಲಿ ದಾಖಲಿಸಿಕೊಳ್ಳುತ್ತಿಲ್ಲ ಎಂಬ ದೂರುಗಳಲ್ಲಿ ಹುರುಳಿಲ್ಲ. ನಗರದ ಹೊರವಲಯದ ಗ್ರಾಮ ಪಂಚಾಯಿತಿಗಳು ಹಾಗೂ ಗ್ರಾಮಾಂತರ ಜಿಲ್ಲೆಯ ಸೋಂಕಿತರಿಗೂ ಬಿಬಿಎಂಪಿ ವ್ಯಾಪ್ತಿಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ’ ಎಂದು ಅವರು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.