ಭಾನುವಾರ, ಜನವರಿ 19, 2020
20 °C

ಮರ ತೆರವು: 12ರಂದು ಸಭೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಷ್ಟ್ರೀಯ ಹೆದ್ದಾರಿ 209ರಲ್ಲಿ ಬೆಂಗಳೂರು-ಕನಕಪುರ ರಸ್ತೆಯ ಸಂಪರ್ಕ ರಸ್ತೆ ಅಭಿವೃದ್ಧಿ ಕಾಮಗಾರಿ ಸಲುವಾಗಿ ಮರಗಳ ತೆರವು ಸಂಬಂಧ ಇದೇ 12ರಂದು ಬೆಳಿಗ್ಗೆ 9 ಗಂಟೆಗೆ ಬೆಂಗಳೂರು-ಕನಕಪುರ ರಸ್ತೆಯ (ನೈಸ್ ರಸ್ತೆಯ ಕೂಡು ರಸ್ತೆ) ಯು.ಎಂ.ಕಾವಲ್ ಟ್ರೀ ಪಾರ್ಕ್ ಆವರಣದಲ್ಲಿ ಸಭೆ ಏರ್ಪಡಿಸಲಾಗಿದೆ.

ಆಸಕ್ತ ಸಾರ್ವಜನಿಕರು ಸಭೆಯಲ್ಲಿ ಭಾಗವಹಿಸಿ ಅಭಿಪ್ರಾಯ, ಸಲಹೆ- ಸೂಚನೆಗಳನ್ನು ನೀಡಬಹುದು ಎಂದು ಬೆಂಗಳೂರು ನಗರ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು