ಬುಧವಾರ, ಜುಲೈ 6, 2022
22 °C

ಬೆಂಗಳೂರು: ಉರುಳಿಬಿದ್ದ ಮರ, ಆಟೊ ಜಖಂ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಆಟೋ ಮೇಲೆ ಉರುಳಿದ ಮರ

ಬೆಂಗಳೂರು: ನಗರದ ಟ್ಯಾಂಕ್‌ಬಂಡ್ ರಸ್ತೆಯಲ್ಲಿ ದೊಡ್ಡ ಗಾತ್ರದ ಮರವೊಂದು ಉರುಳಿಬಿದ್ದಿದ್ದು, ಮರದಡಿ ಸಿಲುಕಿ ಆಟೊ ಜಖಂ ಆಗಿದೆ.

ಸೋಮವಾರ ಬೆಳಿಗ್ಗೆ 6:40ರ ಸುಮಾರಿಗೆ ಕಾಟನ್ ಪೇಟೆ ಠಾಣಾ ವ್ಯಾಪ್ತಿಯ ಟ್ಯಾಂಕ್ ಬಂಡ್ ರಸ್ತೆಯಲ್ಲಿ ಈ ಮರ ಬಿದ್ದಿದೆ. ಆಟೊದಲ್ಲಿದ್ದ ಚಾಲಕ ಹಾಗೂ ಇಬ್ಬರು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯವಾಗಿದೆ. 

ಪೊಲೀಸರು ಹಾಗೂ ಬಿಬಿಎಂಪಿ ಸಿಬ್ಬಂದಿ ಸ್ಥಳಕ್ಕೆ ಬಂದು ಮರ ತೆರವು ಮಾಡುತ್ತಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು