ಗುರುವಾರ , ಜುಲೈ 29, 2021
20 °C

ಅಂಗವಿಕಲರಿಗೆ ತ್ರಿಚಕ್ರ ವಾಹನ ವಿತರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ರಾಜರಾಜೇಶ್ವರಿನಗರ: ‘ಸ್ವಯಂ ಉದ್ಯೋಗ ಕೈಗೊಳ್ಳಲು ಅಂಗವೈಕಲ್ಯ ಯಾವುದೇ ಕಾರಣಕ್ಕೂ ತೊಡಕಾ
ಗುವುದಿಲ್ಲ’ ಎಂದು ಬೆಂಗಳೂರು ದಕ್ಷಿಣ ತಾಲ್ಲೂಕು ಪಂಚಾಯಿತಿ ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷೆ ಶೋಭಾ ತಿಮ್ಮೇಗೌಡ ಹೇಳಿದರು.

ತಾಲ್ಲೂಕು ಪಂಚಾಯಿತಿ ಸದಸ್ಯರ ಅನುದಾನದಲ್ಲಿ ಅಂಗವಿಕಲರಿಗೆ ತ್ರಿಚಕ್ರವಾಹನ ವಿತರಿಸಿ ಮಾತನಾಡಿದರು.
 ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಪುಷ್ಪಲತಾ ಪರಮಶಿವಯ್ಯ, ಉಪಾಧ್ಯಕ್ಷೆ ಸುಜಾತ, ಸದಸ್ಯರಾದ ನರಸಿಂಹ ಮೂರ್ತಿ, ಅಲ್ಲಾಬಕ್ಷ್‌, ಚೈತ್ರಾ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು