ಬೆಂಗಳೂರು: ನಗರದ ಟಾಟಾ ಸಿಲ್ಕ್ ಫಾರ್ಮ್‌ನಲ್ಲಿನ ಶ್ರೀ ಕುಮಾರನ್ ಶಾಲೆಯ ವಿದ್ಯಾರ್ಥಿನಿ ತುಳಸಿ ಜಿ. ರಾಯಸ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 624 ಅಂಕ ಗಳಿಸುವ ಮೂಲಕ ರಾಜ್ಯಕ್ಕೆ ಎರಡನೇ ಸ್ಥಾನ ಪಡೆದಿದ್ದಾಳೆ.
ಮೊದಲು ಫಲಿತಾಂಶ ಪ್ರಕಟವಾದಾಗ 622 ಅಂಕಗಳು ಬಂದಿದ್ದವು. ಮರುಮೌಲ್ಯಮಾಪನದ ನಂತರ ಎರಡು ಅಂಕಗಳು ಹೆಚ್ಚಾಗಿದ್ದು, ಎರಡನೇ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾಳೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.