ಬುಧವಾರ, ಡಿಸೆಂಬರ್ 8, 2021
26 °C

ಅಮಿತ್ ಶಾ ಬಗ್ಗೆ ಅವಹೇಳನ: ಕೆಪಿಸಿಸಿ ಸಾಮಾಜಿಕ ಜಾಲತಾಣ ಕಾರ್ಯದರ್ಶಿ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಬಗ್ಗೆ ಅವಹೇಳನಕಾರಿಯಾಗಿ ಟ್ವೀಟ್ ಮಾಡಿದ್ದ ಕೆಪಿಸಿಸಿ ಸಾಮಾಜಿಕ ಜಾಲತಾಣಗಳ ಕಾರ್ಯದರ್ಶಿ ಆನಂದ್ ಪ್ರಸಾದ್ ಅವರನ್ನು ಬಂಧಸಲಾಗಿದೆ.

ಕೆ.ಆರ್.ಪುರನಲ್ಲಿರುವ ನಿವಾಸದಲ್ಲೇ ಭಾನುವಾರ ರಾತ್ರಿ ಆನಂದ್ ಪ್ರಸಾದ್ ಅವರನ್ನು ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ದ ಟ್ವೀಟ್ ಮಾಡಿದ್ದ ಆನಂದ್ ಪ್ರಸಾದ್. ಅವರ ವಿರುದ್ಧ ಕಬ್ಬನ್ ಪಾರ್ಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸದ್ಯ ಟ್ವೀಟ್ ಅಳಿಸಲಾಗಿದೆ.


ಆನಂದ್ ಪ್ರಸಾದ್ ಅವರ ಟ್ವೀಟ್, ಇದೀಗ ಅಳಿಸಲಾಗಿದೆ.

 


ಆನಂದ್ ಪ್ರಸಾದ್

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು